No menu items!
19.6 C
Munich
Friday, May 1, 2026

ಮಹಿಳೆಯರನ್ನು ನಿಂದಿಸಿದ ಪೊಲೀಸ್..!

Must read

ಸಮಸ್ಯೆ ಹೊತ್ತು ಬಂದ‌ ಮಹಿಳೆಯರಿಗೆ ಪೊಲೀಸ್ ಅಧಿಕಾರಿ ನಿಂದಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಆಲಕನೂರ ಗ್ರಾಮದಲ್ಲಿ ನಡೆದಿದೆ. ಹಾರೋಗೇರಿ ಪಿಎಸ್ ಐ ಮಹಮ್ಮದ್ ರಫೀಕ್ ಎಂ ತಹಶೀಲ್ದಾರ್ ಸೌಜನ್ಯ ತೋರದೆ ಸಾರ್ವಜನಿಕವಾಗಿ ಮಹಿಳೆಯರನ್ನು ನಿಂದಿಸಿ ದರ್ಪ ತೋರಿದ ಅಧಿಕಾರಿ.


ಸಮಸ್ಯೆ ಹೇಳಿಕೊಂಡು ಬಂದ ಒಂದು ಸಮುದಾಯದ ಮಹಿಳೆಯರಿಗೆ ಬಜಾರಿ, ಗಂಡುಬೀರಿ ಎಂದು ಕರೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಅಧಿಕಾರಿಯ ಈ ವರ್ತನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article