‘ಬೆಲಗಮ್’ ಹೆಸರಿನ ಬದಲಾಗಿ ಈಗ ‘ಬೆಳಗಾವಿ’ ಎಂದಾಗಿದೆ. ಅದೇ ರೀತಿಯಾಗಿಯೇ ಮಹಾರಾಷ್ಟ್ರ ಸರ್ಕಾರ ಬಳಸಬೇಕು, ಇಲ್ಲದಿದ್ದರೆ ಸೆ.30ರ ನಂತರ ರಾಜ್ಯದ ಎಲ್ಲಾ ನಾಮಫಲಕದ ಮೇಲೆ ಈಗಿರುವ ‘ಮುಂಬೈ’ ಬದಲಾಗಿ ಹಳೆಯ ‘ಬಾಂಬೆ’ ಹೆಸರನ್ನು ಬರೆಯಲಾಗುವುದು ಎಂದು ನಗರದ ಪರಿಹಾರ ಸಮಗ್ರ ಗ್ರಾಮೀಣ ಹಾಗೂ ಪಟ್ಟಣ ಅಭಿವೃದ್ದಿ ಸಂಘ ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಅದೇ ರೀತಿಯಾಗಿ ಕರ್ನಾಟಕ ಸರ್ಕಾರವೂ ಕೂಡ ಬೆಳಗಾವಿ ಮರುನಾಮಕರಣವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸರ್ಕಾರಿ ನಾಮಫಲಕದ ಜೊತೆಗೆ, ದಾಖಲಾತಿಗಳಲ್ಲಿ ಇಂದಿಗೂ ಇರುವ ಬೆಲಗಮ್ ಬಳಕೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಬರುವ ರಾಜ್ಯೋತ್ಸವದ ಒಳಗೆ ಈ ಹಿಂದಿನ ಆದೇಶ ಅನುಷ್ಠಾನಕ್ಕೆ ಬರಬೇಕು ಎಂದು ಡಾ. ವೀರಪ್ಪ ಪಂಚಾಕ್ಷರಿ ಮಠ ಸೇರಿದಂತೆ ಹಲವರು ಜಿಲ್ಲಾಧಿಕಾರಿಯ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದಾರೆ.
POPULAR STORIES :
ಹ್ಯಾಟ್ರಿಕ್ ಹೀರೋ ಶಿವಣ್ಣ ಕ್ರಿಕೆಟ್ ಆಡಿದ್ರು..! ಬ್ಯಾಟಿಂಗ್, ಬೌಲಿಂಗ್ ಮಾಡಿ ಮಿಂಚಿದ್ರು..,!
ಕೊನೆಯುಸಿರೆಳೆಯುತ್ತಿದ್ದ ಅವಳ ಮದುವೆಯಾಯ್ತು..! ಅವಳಿಷ್ಟದಂತೆ ಮದುವೆ, ಮುಂದೇನಾಯ್ತು?
ರವಿಬೆಳೆಗೆರೆಗೆ ಆರು ತಿಂಗಳು ಜೈಲು ಶಿಕ್ಷೆ..!!!
ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ಕಿ ಸ್ವಾತಂತ್ರ್ಯದ ದುರ್ಬಳಕೆ : ಸಲ್ಮಾನ್‍ಖಾನ್
ಅವನನ್ನು ಅವಮಾನಿಸಿದ ಅವಳೆಲ್ಲಿದ್ದಾಳೆ..! ಅವಳು, ಅವನು ಮತ್ತು ಆ ಉಪನ್ಯಾಸಕ..!
ಅವನು ಅವರ ತಂದೆಗೆ ರಕ್ತ ಕೊಡಲಿಲ್ಲ..ಆಮೇಲೇನಾಯ್ತು? ರಕ್ತದಾನ ಮಹಾದಾನ
ಅವನು ಖಂಡೀಲ್ ಬಲೋಚ್‍ನ ಕೊಲ್ಲಲು ಈ ವಿಡಿಯೋ ಕಾರಣವಂತೆ..!! ಈ ವಿಡಿಯೋದಲ್ಲಿ ಅಂತದ್ದೇನಿದೆ..?
ಸಿಲಿಕಾನ್ ಸಿಟಿ ಯಲ್ಲಿದೆ ಬಾಲ್ಯವಿವಾಹ ಪದ್ದತಿ… ಅಚ್ಚರಿಯಾದ್ರೂ ಇದೇ ಸತ್ಯ…