ಚಲಿಸುತ್ತಿದ್ದ ಲಾರಿ ಕೆಳಗೆ ನುಗ್ಗಿದ ಬೈಕ್…! ಸವಾರರು ಪಾರಾಗಿದ್ದು‌ ಹೇಗೆ…?

Date:

ಚಲಿಸುತ್ತಿದ್ದ ಲಾರಿ ಕೆಳಗೆ ಬೈಕ್‌ ನುಗ್ಗಿ ಅದೃಷ್ಟವಶಾತ್ ಬೈಕ್ ಸವಾರರು ಸಾವಿನಿಂದ ಪಾರಾದ ಘಟನೆ ಬೇಲೂರಲ್ಲಿ ನಡೆದಿದೆ.
ಶಿರಾಢಿ ಘಾಟ್ ರಸ್ತೆ ಬಂದ್ ಆಗಿರೋ ಕಾರಣ ಧರ್ಮಸ್ಥಳ, ಮಂಗಳೂರು, ಕುಂದಾಪುರ ಕಡೆಗೆ ಹೋಗೋ ವಾಹನಗಳು ಬೇಲೂರು ಮಾರ್ಗವಾಗಿ ಚಾರ್ಮುಡಿ ಮೂಲಕ ಹೋಗುತ್ತಿವೆ‌. ಇದರಿಂದ ಬೇಲೂರಲ್ಲಿ ವಾಹನ ದಟ್ಟಣಿ ಹೆಚ್ಚಾಗಿದೆ.


ಬೇಲೂರಲ್ಲಿ ನಡೆಯುತ್ತಿರೋ ವೀರಶೈವ ಲಿಂಗಾಯತ ಜನ ಜಾಗೃತಿ ಸಮಾವೇಶಕ್ಕೆ ಕೊಂಡ್ಲಿ ಗ್ರಾಮದ ದೇವರಾಜ್ ತನ್ನ ಹೆಂಡ್ತಿ ಜೊತೆ ಆಗಮಿಸುತ್ತಿದ್ದರು. ಈ ವೇಳೆ ಇವರ ಬೈಕ್ ಲಾರಿ ಕೆಳಕ್ಕೆ ನುಗ್ಗಿದೆ‌. ಪತ್ನಿ ಕೂಡಲೇ ಪತಿ ಶರ್ಟ್ ಹಿಡಿದು ಎಳೆದಿದ್ದಾರೆ. ಇದರಿಂದ ಚಕ್ರಕ್ಕೆ ಸಿಲುಕುವುದು ತಪ್ಪಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆಯಷ್ಟೇ. ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...