No menu items!
17.6 C
Munich
Wednesday, April 29, 2026

ಬೆಂಗಳೂರಿನ ಅವಿನ್ಯೂ ರಸ್ತೆಯಲ್ಲಿ ಬೆಂಕಿ ಅವಘಡ

Must read

ಬೆಂಗಳೂರಿನ ಅವಿನ್ಯೂ ರಸ್ತೆಯಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಗೋದಾಮುವೊಂದು ಹೊತ್ತಿ ಉರಿದಿದೆ.

ಟೊಮೊಟೋ ಬಾಕ್ಸ್ ತಯಾರಿಸುವ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಈ ಅವಘಡ ಸಂಭವಿಸಿದ್ದು, ಗೋಡೌನ್ ಪಕ್ಕದ ಸಣ್ಣ ಪುಟ್ಟ 5 ಗೋದಾಮುಗಳು ಹಾಗೂ 3 ಮನೆಗಳಿಗೆ ಬೆಂಕಿ ಆವರಿಸಿತ್ತು.

ಸ್ಥಳಕ್ಕೆ 4 ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶಗೊಂಡಿವೆ.

 

POPULAR  STORIES :

ಮಿಸ್ಡ್ ಕಾಲ್ ಗೆಳೆಯ..! ಅವನ ಸಾವಿನ ಜೊತೆ ಇವಳು ಒಂದಾದಳು..!?

ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!

`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article