ನೀರು ಎರಚಿದ್ದನೆಂದು ಯುವಕನ ಕೊಲೆ…! ಇದು ನಡೆದಿರೋದು ಬೆಂಗಳೂರಲ್ಲೇ…!

Date:

ಹಳೆ ದ್ವೇಷ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ‌ . ಊರ ಹಬ್ಬದ ವೇಳೆ ಬಣ್ಣದ ನೀರು ಎರಚಿದ್ದ ಎಂಬ ಕಾರಣ ಮುಂದಿಟ್ಟುಕೊಂಡು ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆಯಲ್ಲಿ ನಡೆದಿದೆ‌ .

ಗೋವಿಂದರಾಜ್ ಎಂಬಾತ ಮೃತ. ಊರ ಹಬ್ಬದಲ್ಲಿ ಗೋವಿಂದರಾಜ್ ಹಾಗೂ ಶಂಕರದ ಬಣ್ಣದ ನೀರು ಎರಚಾಡಿದ್ದಾರೆ‌. ಇದನ್ನೇ ಮುಂದಿಟ್ಟುಕೊಂಡು ಶಂಕರ್ ಗೋವಿಂದ್ ರಾಜ್ ನನ್ನು ಬರ್ಬರವಾಗಿ ಕೊಂದಿದ್ದಾನೆ.
ಆರೋಪಿ ಶಂಕರ್ ನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...