No menu items!
15.7 C
Munich
Wednesday, July 29, 2026

ಯುವಕನ ಕೊಂದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Must read

ದುಷ್ಕರ್ಮಿಗಳು ಅಪರಿಚಿತ ಯುವಕನೊಬ್ಬನನ್ನು ಕೊಂದು‌ ಬಳಿಕ ಸುಟ್ಟು ಹಾಕಲು ಪ್ರಯತ್ನಿಸಿದ ಘಟನೆ ಬೆಂಗಳೂರಿನ ಮಾರತಹಳ್ಳಿ ಬಳಿ ನಡೆದಿದೆ.


ಮೃತ ಯುವಕನ ವಯಸ್ಸು ಸುಮಾರು 25ಎಂದು ಅಂದಾಜಿಸಲಾಗಿದೆ. ಬೇರೆಡೆ‌ ಕೊಲೆ‌ಮಾಡಿ ಶವ ತಂದು, ಗುರುತು ಸಿಗದಂತೆ ಮಾಡಲು ಸುಟ್ಟು ಹಾಕಲು ಯತ್ನಿಸಿದ್ದಾರೆ. ಭಾಗಶಃ ಸುಟ್ಟಿರುವುದರಿಂದ ಗುರುತು ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article