ಸಾಮಾಜಿಕ ಜಾಲತಾಣಗಳಲ್ಲಿ ಹುಡುಗಿಯ ಫೋಟೋ ಬಳಿಸಿಕೊಂಡು, ನಕಲಿ ಅಕೌಂಟ್ ಕ್ರಿಯೇಟ್ ಮಾಡಿ, ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಗರ್ ರಾವ್ (22) ಬಂಧಿತ. ಇವನು ಫ್ರೀ ಡೇಟಿಂಗ್ ವೆಬ್ ಸೈಟ್ ನಲ್ಲಿ ಹುಡುಗಿಯರ ಫೋಟೋ ಹಾಕಿಕೊಂಡು ಹುಡುಗರಿಗೆ ವಂಚಿಸುತ್ತಿದ್ದ. ಹುಡಿಗಿಯರಂತೆ ಹುಡುಗರ ಜೊತೆ ಚಾಟ್ ಮಾಡಿ, ಹಣ ವಂಚಿಸ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರುವ ಬಂಧಿತನಿಂದ ಮೂರು ಮೊಬೈಲ್ ವಶಪಡಿಸಿಕೊಂಡಿದ್ದಾರೆ