`ಆ್ಯಮ್ ಸಾರೀ ಗೇಲ್' ಅಂದ ಬಿಗ್ಬಿ ಅಮಿತಾಬ್..!? ಅಮಿತಾಬ್ ಮಾಡಿದ ತಪ್ಪೇನು..?

Date:

ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬಾಷ್ ಲೀಗ್ ಟಿ20 ಟೂರ್ನಿಯಲ್ಲಿ  ಬಳಸಿದ್ದ ಬ್ಯಾಟ್ ಅನ್ನು ಬಿಗ್ ಬಿ ಅಮಿತಾಬ್ ಗೆ ವೆಸ್ಟ್ಇಂಡಿಸ್ ದೈತ್ಯ ಪ್ರತಿಭೆ ಕ್ರಿಸ್ ಗೇಲ್ ಗಿಫ್ಟ್ ಕೊಟ್ಟ ವಿಚಾರ ಎಲ್ಲರಿಗೂ ಗೊತ್ತಿದೆ.

Untitled-3

`ನನ್ನ ಸ್ಪಾರ್ಟನ್ ಬ್ಯಾಟ್ ಅನ್ನು ದಂತಕಥೆಯಾಗಿರುವ ಅಮಿತಾಬ್ ಬಚ್ಚನ್ ಗೆ ನೀಡುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ. ಅವರ ಸಿನಿಮಾಗಳನ್ನು ನಾನು ಇಷ್ಟಪಡುತ್ತೇನೆ. ನಿಜವಾಗಿಯೂ ಅವರೊಬ್ಬ ದಂತಕಥೆ’ ಎಂದು ಗೇಲ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು. ಇದರಿಂದ ಫುಲ್ ಖುಷಿಯಾಗಿದ್ದ ಅಮಿತಾಬ್ ಬಚ್ಚನ್ ವಿಶ್ವ ಟಿ20ಯ ವೇಳೆ ಗೇಲ್ ಭಾರತಕ್ಕೆ ಬಂದಾಗ ಅವರನ್ನು ಮುಂಬೈನಲ್ಲಿ ಭೇಟಿಯಾಗುತ್ತೇನೆ ಎಂದಿದ್ದರು. ಆದರೆ ಅವರನ್ನು ಭೇಟಿಯಾಗಲು ಆಗಿರಲಿಲ್ಲ. ಈ ಕಾರಣಕ್ಕೆ ಅಮಿತಾಬ್ ಬಚ್ಚನ್ ಕ್ರಿಸ್ ಗೇಲ್ ಗೆ ಕ್ಷಮೆಯಾಚಿಸಿದ್ದಾರೆ. ಆದರೆ ಗೇಲ್ ಭಾರತದಲ್ಲಿ ಇನ್ನೂ ಕೆಲವು ದಿನಗಳು ಇರುವುದರಿಂದ ಮುಂದೊಂದು ದಿನ ದೈತ್ಯ ಪ್ರತಿಭೆಗಳ ಮುಲಾಕಾತ್ ಆಗಬಹುದು. ಮುಂಬೈನಲ್ಲಿ ನಡೆದ ಟಿ20 ವಿಶ್ವಕಪ್ ನ ಅರ್ಹತಾ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ ನಲವತ್ತೆಂಟು ಎಸೆತದಲ್ಲಿ ಶತಕ ಬಾರಿಸಿದ ಗೇಲ್ ಸಧ್ಯಕ್ಕೆ ಕ್ರಿಕೆಟ್ ಪ್ರಿಯರ ಹಾಟ್ ಫೇವರೇಟ್ ಆಗಿದ್ದಾರೆ.

Untitled-2

 

ಪಾಕಿಸ್ತಾನಕ್ಕಾಗಿ ಖಂಡೀಲ್ ಬಲೋಚ್ ಬೆತ್ತಳಾಗುತ್ತಾಳಂತೆ..!? #Video

POPULAR  STORIES :

ಕ್ರಿಕೆಟ್ ಕೇವಲ ಒಂದು ಆಟವಷ್ಟೆ. ಶಸ್ತ್ರರಹಿತ ಯುದ್ಧವಲ್ಲ..!

ಇಸ್ಲಾಂ ಮಹಾನ್ ಧರ್ಮ ಎಂದ ನಮೋ..!? ಪಾಕಿಸ್ತಾನ ಮನಃಸ್ಥಿತಿ, ಭಾರತ ಯಥಾಸ್ಥಿತಿ..!?

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...