ಕನ್ನಡ ಬಿಗ್ ಬಾಸ್ ಸೀಸನ್ 5 ಫಿನಾಲೆ ಹಂತ ತಲುಪಿದೆ.ಯಾರ್ ಗೆಲ್ತಾರೆ ಎಂಬ ಲೆಕ್ಕಾಚರಾ ಶುರುವಾಗಿದೆ.
ಶನಿವಾರ ಚಾನಲ್ ನಲ್ಲಿ ಪ್ರಸಾರವಾಗುವುದಕ್ಕಿಂತ ಮುನ್ನವೇ ಫಲಿತಾಂಶ ಸೋರಿಕೆ ಆಗಬಾರದು ಎಂಬ ಕಾರಣಕ್ಕೆ 20 ನಿಮಿಷ ಮುಂಚಿತವಾಗಿ ಚಿತ್ರೀಕರಣ ನಡೆಯಲಿದೆ ಎಂದು ತಿಳಿದು ಬಂದಿದೆ. ಹಾಗೆಯೇ ಫಿನಾಲೆ ಕಾರ್ಯಕ್ರಮಕ್ಕೆ ಸಾಮಾನ್ಯ ಪ್ರೇಕ್ಷಕರ ಪ್ರವೇಶ ನಿರ್ಬಂಧಿಸಲಾಗಿದೆ.ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ಶ್ರುತಿ ಪ್ರಕಾಶ್, ನಿವೇದಿತಾ ಗೌಡ, ದಿವಾಕರ್ ಇವರಲ್ಲಿ ಯಾರು ಗೆಲ್ತಾರೆ ಅನ್ನೋದು ಕುತೂಹಲ.