No menu items!
12.4 C
Munich
Wednesday, April 29, 2026

ಇನ್ನು ಗೆದ್ದಿಲ್ಲ ಆಗಲೇ ಲದ್ದಿ ತಿನ್ನೋ ಕೆಲಸ..!

Must read

ಮಗು ಹುಟ್ಟುವ ಮುನ್ನ ಕುಲಾವಿ ಹೊಲೆದರು ಎಂಬ ಗಾದೆಯನ್ನು ಆಗಾಗ ಕೇಳುತ್ತಿರುತ್ತೇವೆ. ಅಲ್ಲದೇ ಅದಕ್ಕೆ ಕೆಲವೊಂದು ಉದಾಹರಣೆಗಳು ಸಿಗುತ್ತಲೇ ಇರುತ್ತವೆ. ಅದಕ್ಕೆ ಇನ್ನೊಂದು ಸಾಕ್ಷಿ ಇಲ್ಲಿದೆ ನೋಡಿ.
ಅದೇನಪ್ಪಾ ಅಂದ್ರೆ, ಬಿಹಾರದಲ್ಲಿ ಇಂದು ಚುನಾವಣೆ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ಜೆಡಿಯುನ ನಾಯಕ ಹಾಗೂ ಬಿಹಾರದ ನಗರಾಭಿವೃದ್ಧಿ ಸಚಿವ ಅವಧೇಶ್ ಕುಶ್ವಾ ಎಂಬುವವರು ಮುಂದೆ ಚುನಾವಣೆಯಲ್ಲಿ ಗೆದ್ದ ಬಳಿಕ ಕೆಲಸ ಮಾಡಿ ಕೊಡುತ್ತೇನೆ ಎಂದು ಈಗಲೇ 4 ಲಕ್ಷ ರೂಪಾಯಿ ಲಂಚ ಪಡೆದಿದ್ದಾನೆ. ಲಂಚ ಪಡೆಯುವಾಗಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವಧೇಶ್ ಕುಶ್ವಾ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿದೆ.
ಭ್ರಷ್ಟಾಚಾರವನ್ನು ಪ್ರಜಾಪ್ರಭುತ್ವಕ್ಕಂಟಿದ ಕೊಳಕು ಎನ್ನುತ್ತಾರೆ. ಆದರೆ ಅವಧೇಶ್ ಕುಶ್ವಾ ನಾಯಕರೇ ಅದನ್ನು ಅಟ್ಟಕ್ಕೇರಿಸಿ ಕೂರಿಸಿದ್ದಾರೆ. ಆದ್ದರಿಂದ ಚುನಾವಣೆಯ ಸಮಯದಲ್ಲಿ ಅಂಥ ಭ್ರಷ್ಟ ನಾಯಕರಿಗೆ ಪಾಠ ಕಲಿಸಬೇಕು. ಅಂಥ ಅವಕಾಶ ಬಿಹಾರದ ಮತದಾರನಿಗೆ ಒಲಿದಿದ್ದು ಮುಂದೇನಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

Video :

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ಈ ಕನ್ನಡದ ಹಾಡು ನಿಮ್ಮ ಮೈಜುಮ್ಮೆನಿಸುತ್ತೆ..! ಅನುಮಾನವೇ ಇಲ್ಲ..!

ಇವರೆಂಥಾ ಸ್ವಾಭಿಮಾನಿ, ಸ್ವಾವಲಂಭಿ ಅಜ್ಜಿ..! ವಯಸ್ಸು 78, ಆದ್ರೂ…!

ತಿನ್ನುವ ಮುನ್ನ ಯೋಚಿಸು ಚಿನ್ನಾ..! ನಿಮ್ಮ ತಿಂಡಿ, ತಿನಿಸು ಎಷ್ಟು ಸುರಕ್ಷಿತ..?

ಹತ್ತು ವರ್ಷದ ಹುಡುಗನಿಗೆ ಅದೆಂಥಾ ಜವಬ್ದಾರಿ..! ಈತನ ಬುದ್ಧಿ ಎಲ್ಲರಿಗೂ ಬರಲ್ಲ ಕಣ್ರೀ..!

ಗಂಡ ಹೆಂಡತಿಗೆ ಹೊಡೆದ್ರೆ ಈ ನಾಯಿ ಏನು ಮಾಡುತ್ತೆ ಅಂತ ನೋಡಿ..! ಇದು ಶಾಂತಿಪ್ರಿಯ ನಾಯಿ – ಭೀಮ್..!

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಕ್ರೀಡಾ ಇತಿಹಾಸದಲ್ಲಿಯೇ ಅತೀ ದುಬಾರಿ ಟಿಕೇಟ್ ಯಾವುದು ಗೊತ್ತೇ..?

ರಿಯಲ್ ಲೈಫ್ ನ ರಿಯಲ್ ಹೀರೋಗಳು..! ಏನೂ ಇಲ್ಲದವರು ಏನೇನೋ ಆಗಿಬಿಟ್ಟರು..!

ಏನೇನೋ ಕಂಡುಹಿಡಿಯುವವರ ನಡುವೆ ಇನ್ನೇನೋ ಕಂಡುಹಿಡಿಯುವ ನಮ್ಮ ಹುಡುಗ..! ಇವನು ಪಕ್ಕಾ ಕನ್ನಡದ ಸೈಂಟಿಸ್ಟ್

ಬೆಂಗಳೂರಿಗೂ ಬಂತು ತ್ರಿಡಿ ಬಾಬಾ ಫೋಟೋ..! ಈ ಫೋಟೋದ ವಿಶೇಷತೆ ಏನು ಗೊತ್ತಾ..?

ಆ್ಯಪಲ್ ತಿನ್ನೋಕೆ ಮುಂಚೆ ಈ ವೀಡಿಯೋ ತಪ್ಪದೇ ನೋಡಿ..!

ದುಡ್ಡು ಮಾಡೋದು ಹೇಗೆ ಗೊತ್ತಾ..? ನೀವು ಬೇಜಾನ್ ದುಡ್ಡು ಮಾಡ್ಬೇಕೆ..? ಹಾಗಾದ್ರೆ ಈ ಸ್ಟೋರಿ ಓದಿ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

 ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article