ಹಾಲ್ ಟಿಕೆಟ್ ನೋಡಿದ ವಿದ್ಯಾರ್ಥಿನಿಗೆ ಶಾಕ್…!

Date:

ಪ್ರಶ್ನೆ ಪತ್ರಿಕೆ ನೋಡಿ…ಯಾವದಕ್ಕೂ ಉತ್ತರ ಗೊತ್ತಿರದೇ ಇದ್ದಾಗ ವಿದ್ಯಾರ್ಥಿಗಳಿಗೆ ಶಾಕ್ ಆಗೋದು ಗ್ಯಾರೆಂಟಿ. ಆದರೆ, ಹಾಲ್ ಟಿಕೆಟ್ ನೋಡಿ‌ ಶಾಕ್ ಆದ ಉದಾಹರಣೆ ನಿಮಗೇನಾದರು ಗೊತ್ತಿದ್ಯಾ?
ಬಿಹಾರ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಹಾಲ್ ಟಿಕೆಟ್ ನೀಡಿ ದಂಗಾಗಿದ್ದಾಳೆ…!


ಹೌದು, ಬಿಹಾರ ವಿವಿ ಮತ್ತೊಮ್ಮೆ ಎಡವಟ್ಟು ಮಾಡಿಕೊಂಡಿದ್ದು, ವಿದ್ಯಾರ್ಥಿನಿಯ ಫೋಟೋ ಬದಲಿಗೆ ಬಿಕಿನಿ ತೊಟ್ಟ ಹುಡುಗಿಯೊಬ್ಬಳ ಫೋಟೋ ಬಂದಿದ್ದು, ಇದನ್ನು ಕಂಡ ವಿದ್ಯಾರ್ಥಿನಿಗೆ ಶಾಕ್ ಆಗಿದೆ.
ದರ್ಭಾಂಗ ಜಿಲ್ಲೆಯ ಲಲಿತ್ ನಾರಾಯಣ್ ಮಿಥಿಲಾ ವಿವಿಯಲ್ಲಿ ಈ ಪ್ರಮಾದ ನಡೆದಿರೋದು. ಮಧುಬನಿಯ ಎಸ್ ಎಂ ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿಯ ಹಾಲ್ ಟಿಕೆಟ್ ನಲ್ಲಿ ಈ ಫೋಟೋ‌ ಬಂದಿದೆ.


ಪರೀಕ್ಷೆಗಾಗಿ ಅರ್ಜಿಸಲ್ಲಿಸಿದ್ದ ವಿದ್ಯಾರ್ಥಿನಿ ಹಾಲ್ ಟಿಕೆಟ್ ಡೌನ್ ಲೋಡ್‌ ಮಾಡಿಕೊಂಡಾಗ ಅದರಲ್ಲಿ ಫೋಟೋ ಬದಲಾಗಿರೋದನ್ನು ಕಂಡು ಆಕೆ ದಂಗಾಗಿದ್ದಾರೆ. ಆನ್ ಲೈನ್ ನಲ್ಲಿ ಅಪ್ ಮಾಡುವಾಗ ಸರಿಯಾಗಿಯೇ ಇತ್ತಂತೆ. ಇಂದಿನಿಂದ ಪರೀಕ್ಷೆ ಆರಂಭವಾಗಿದ್ದು, ವಿವಿ ಹಾಲ್ ಟಿಕೆಟ್ ಬದಲಿಸಿಕೊಟ್ಟಿಲ್ಲ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...