ಉಗ್ರತ್ವವೇ ಸ್ನೇಹವೇ ನೀವೇ ಡಿಸೈಡ್ ಮಾಡಿ…!

Date:

ಪಾಕ್ ಉಗ್ರತ್ವಕ್ಕೆ ಬ್ರೇಕ್ ಹಾಕಿದ್ರೆ ಸ್ನೇಹಕ್ಕೆ‌ ಸಿದ್ಧ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ಮತ್ತು ಭಯೋತ್ಪಾದನೆ ದಮನಕ್ಕೆ ಪಾಕಿಸ್ತಾನ ಮುಂದಾದರೆ ಆ ದೇಶದೊಂದಿಗೆ ಸ್ನೇಹ ಬೆಳೆಸಲು ರೆಡಿ ಎಂದಿದ್ದಾರೆ.

ಏಷ್ಯನ್ ಗೇಮ್ಸ್ ನಲ್ಲಿ ಜಾವಲಿಂಗ್ ಥ್ರೋ ನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಗೆದ್ದ ಬಳಿಕ ಕಂಚು ಗೆದ್ದ ಪಾಕ್ ನ ಅರ್ಷದ್ ನದೀಮ್ ಗೆ ಮಾಡಿದ್ದ ಹಸ್ತಲಾಗವದ ಫೋಟೋ ವೈರಲ್ ಆಗಿತ್ತು.
ಈ ಫೋಟವನ್ನು ಮುಂದಿಟ್ಟುಕೊಂಡು ಬಿಪಿನ್ ರಾವತ್ ಪಾಕ್ ಉಗ್ರರನ್ನು ಮಟ್ಟಹಾಕಿದರೆ ಸ್ನೇಹ ಹಸ್ತ ನೀಡುತ್ತೇವೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...