ಬಿಜೆಪಿ ಭಿನ್ನಮತ ಬಿಗುಡಾಯಿಸಿತೇ? ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಯಲ್ಲಿ ಶೋಭ ಹಸ್ತಕ್ಷೇಪ ಇಲ್ವಂತೆ..!?

Date:

ಬಿಜೆಪಿಯ ರಾಜ್ಯ ಪದಾಧಿಕಾರಿಗಳ ನೇಮಕ ಸಂಬಂಧ ಬುಗಿಲೆದ್ದಿರುವ ಭಿನ್ನಮತ ಇನ್ನೂ ಬಿಗುಡಾಯಿಸುವ ಲಕ್ಷಣ ಕಂಡು ಬಂದಿದೆ.
ಪ್ರತಿಯಿಂದು ಹಂತದ ಪದಾಧಿಕಾರಿಗಳ ಪಟ್ಟಿಯನ್ನು ಹಿಂಪಡೆದು ಕೋರ್‌ ಕಮಿಟಿಯಲ್ಲಿ ಚರ್ಚಿಸಿದ ಬಳಿಕ ನೂತನವಾಗಿ ರಚಿಸಬೇಕು ಎಂಬ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮತ್ತಿತರ ಅತೃಪ್ತ ಮುಖಂಡರ ಬೇಡಿಕೆಯನ್ನು ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಾರಸಗಟಾಗಿ ನಿರಾಕರಿಸುವ.ಮೂಲಕ ಹೊಸದಾಗಿ ರಚಿಸಲು ಸಾಧ್ಯವೇ ಇಲ್ಲ ಎಂದು ಹೇಳಿಬಿಟ್ಟಿದ್ದಾರೆ..!

ಈಗಾಗಲೇ ಪದಾಧಿಕಾರಿಗಳ ಪಟ್ಟಿ ಸಿದ್ಧಪಡಿಸುವುದಕ್ಕಿಂತ ಮುಂಚಿತವಾಗಿ ಸಂಬಂಧಪಟ್ಟ ಮುಖ್ಸ್ಥರೊಂದಿಗೆ ಚರ್ಚೆ ಮಾಡಲಾಗಿರಿವುದರಿಂದ ಯಾವುದೇ ಹಂತದ ಪದಾಧಿಕಾರಿಗಳ ಪಟ್ಟಿಯಲ್ಲೂ ಯಾವುದೇ ರೀತಿಯ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ ಬಿಎಸ್ ವೈ ….ಅಷ್ಟೇ ಅಲ್ಲದೆ
ಬೇಕಾದರೆ ಇನ್ನೂ ಕೆಲವರಿಗೆ ಈಗಿರುವ ಸಮಿತಿಗಳಲ್ಲಿ ಸ್ಥಾನ ಕಲ್ಪಿಸುವ ಕುರಿತು ಪರಿಶೀಲಿಸಲಾಗುತ್ತೆ ಎಂದು ಯಡಿಯೂರಪ್ಪ ನೇರ ನೇರ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಾತಾಡಿರುವ. ಸಂಸದೆ ಶೋಭ ಕರಂದ್ಲಾಜೆ ರಾಜ್ಯ ಬಿಜೆಪಿಯಲ್ಲಿ ನೇಮಕ ಸೇರಿದಂತೆ ಯಾವುದೇ ಬೆಳವಣಿಗೆಗಳಲ್ಲಿ ತಮ್ಮ ಹಸ್ತಕ್ಷೇಪ ಇಲ್ಲ ಎಂದು ಹೇಳುವ ಮೂಲಕ ಅಪವಾದಕ್ಕೆ ತೇಪೆಹಚ್ಚಿದ್ದಾರೆ..!

POPULAR  STORIES :

ಸುದೀಪ್, ಪ್ರಿಯ ಒಂದಾದ್ರ.? ಮತ್ತೆ ಒಂದಾಯ್ತು ಕಿಚ್ಚನ ಸಂಸಾರ..!?

ಇನ್ಮುಂದೆ ಶಾಲೆಗಳಿಗೆ ಕಟ್ಟಬೇಕಿಲ್ಲ ಲಕ್ಷಗಟ್ಟಲೆ ಡೊನೇಷನ್..!

ನೀವು ಫೇಸ್‍ಬುಕ್‍ನಲ್ಲಿ ಫೇಮಸ್ಸಾದ್ರೆ ಸುಲಭದಲ್ಲಿ ಸಾಲ ಸಿಗುತ್ತೆ..!

ಇಟ್ಟರೆ ಸಗಣಿಯಾದೆ, ತಟ್ಟಿದರೆ ಬೆರಣಿಯಾದೆ..ಮೂತ್ರ ಹೊಯ್ದರೆ ಬಂಗಾರವಾದೆ..! #Gold in Cow

ಹಾಳಾಗಿ ಹೋಗ್ತೀಯಾ…! ಕೊಳ್ಳೇಗಾಲ ಅಂದಾಕ್ಷಣ ಸಿಎಂ ಕಾಲ್ಕಿತ್ತಿದ್ದು ಯಾಕೆ..?

ಹುಡುಗಿಯರಿಗೆ ಕಿರುಕುಳ ಕೊಡ್ತಿದ್ದ 420ಗೆ ಧರ್ಮದೇಟು..! ಹೆಂಗಿದ್ದಾ ಹೆಂಗಾದ? ಬೇಕಿತ್ತಾ ಪಾಪಿ ನಿನಗಿದು?

ಗ್ರೇಟ್ ಖಲಿಯ ಶಿಷ್ಯನನ್ನು ಸೋಲಿಸಿದ ಹರ್ಭಜನ್ ಸಿಂಗ್..!

ವೆಂಕಟ್ ಗೆ ಮತ್ತೆ ಹುಚ್ಚು ಹಿಡೀತಾ? ಹುಚ್ಚ ವೆಂಕಟ್ ರಮ್ಯಾಗೆ ಎನಂದ್ರು ಗೊತ್ತಾ..?

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...