ಬಿಜೆಪಿಯವರು ಬ್ಲೂ ಫಿಲ್ಮ್ ನೋಡ್ತಿದ್ರಾ ?

Date:

ಬೆಂಗಳೂರು : ಬರಗೂರು ಸಮಿತಿಯ ಪಠ್ಯದಲ್ಲಿ ಲೋಪವಿತ್ತು ಎಂದು ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ನಾಯಕರು ಅಂದು ಸದನದಲ್ಲಿ ಅನುಮೋದನೆ ಪಡೆಯುವಾಗ ಬ್ಲೂ ಫಿಲ್ಮ್ ನೋಡ್ತಿದ್ರಾ? ತಪ್ಪಿದ್ದರೆ ಅಂದೇ ಪ್ರಶ್ನಿಸಬಹುದಿತ್ತಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದೆ.

 

ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬರಗೂರು ಸಮಿತಿಯ ಪಠ್ಯದಲ್ಲಿ ಲೋಪವಿತ್ತು ಎಂದು ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ನಾಯಕರು ಅಂದು ಸದನದಲ್ಲಿ ಅನುಮೋದನೆ ಪಡೆಯುವಾಗ ಬ್ಲೂ ಫಿಲ್ಮ್ ನೋಡ್ತಿದ್ರಾ? ತಪ್ಪಿದ್ದರೆ ಅಂದೇ ಪ್ರಶ್ನಿಸಬಹುದಿತ್ತಲ್ಲ? ಇವರು ಪರಿಷ್ಕರಿಸಿದ್ದನ್ನು ಸದನದ ಮುಂದೆ ತರುವ ಧೈರ್ಯವಿಲ್ಲವೇ? ಈಗ ಇಂತಹ ಸುಳ್ಳಿನ ಸರ್ಕಸ್ ನಡೆಸುತ್ತಿರುವುದು ಏಕೆ? ಈ ಸರ್ಕಾರ ಪರಿಷ್ಕರಿಸಿದ ಇಡೀ ಪಠ್ಯವೇ ಅವಾಂತರಗಳ ಮೂಟೆಯಾಗಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...