ಐಟಿ ಬಲೆಗೆ ಬಿತ್ತು ಮತ್ತೋರ್ವ ಹವಾಲ ಕುಳ..!

Must read

ಸ್ಥಳೀಯ ಕ್ರಿಕೆಟ್ ಬೆಟ್ಟಿಂಗ್ ಹವಾಲಾ ಕುಳ ಹಾಗೂ ಬಂಗಾರಿ ವ್ಯಾಪಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಆದಯ ತೆರಿಗೆ ಇಲಾಖೆ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಹಣ ಹಾಗೂ ಬರೋಬ್ಬರಿ 32 ಕೆ.ಜಿ.ಗೂ ಅಧಿಕ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಕ್ಯಾಸಿನೋ ಜೂಜು ಅಡ್ಡೆಯ ಓನರ್ ಆಗಿದ್ದ ಹುಬ್ಬಳ್ಳಿಯ ಪರಶುರಾಮ್ ಎಂಬುವವರ ಮನೆಯ ಮೇಲೆ ಧಾಳಿ ನಡೆಸಿದ ಐಟಿ ಅಧಿಕಾರಿಗಳು 5.7 ಕೋಟಿ ಹೊಸ ನೋಟು, 28 ಕೆ.ಜಿ ಚಿನ್ನದ ಗಟ್ಟಿ 4 ಕೆಜಿ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಬಾತ್‍ರೂಮ್‍ನ ಟೈಲ್ಸ್ ಮಾದರಿಯ ಗೋಡೆಯಲ್ಲಿ ಹಣವನ್ನು ಬಟ್ಟಿಡಲಾಗಿದ್ದು ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ ಪಾಕ್ ನಿರೂಪಕಿ..!

ದರ್ಶನ್‍ರನ್ನು ಮದ್ವೆಗೆ ಆಹ್ವಾನ ಮಾಡಿದ್ದೀರಾ ಎಂದು ಕೇಳಿದ ಅಭಿಮಾನಿ: ಯಶ್ ಏನಂದ್ರು ಗೊತ್ತಾ..?

ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!

ಅಪ್ಪ ಅಮ್ಮನನ್ನು ನೋಡಿಕೊಳ್ಳುವಂತೆ ಗೆಳೆಯನಿಗೆ ಹೇಳಿದ..! ಪ್ರೀತಿಸಿದವಳನ್ನು ಬೇಕಂತಲೇ ದೂರವಿಟ್ಟ..!

ದಕ್ಷಿಣ ಭಾರತದ ಮೊದಲ ನಗದು ರಹಿತ ಗ್ರಾಮ ಯಾವುದು ಗೊತ್ತಾ..?

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

- Advertisement -spot_img

More articles

- Advertisement -spot_img

Latest article