ಅಂಧರ ಟಿ20 ವಿಶ್ವಕಪ್ ಗೆದ್ದ ಭಾರತ

Date:

2ನೇ ಆವೃತ್ತಿಯ ಅಂಧರ ಟ್ವೆಂಟಿ-20 ವಿಶ್ವಕಪ್

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿತು.
ಇದಕ್ಕೆ ಚೇಸಿಂಗ್ ಗೆ ಟೀಂ ಇಂಡಿಯಾಕ್ಕೆ ಪ್ರಕಾಶ್ ಅವರ ಭರ್ಜರಿ ಬ್ಯಾಟಿಂಗ್ ಆಸರೆಯಾಯಿತು. 20 ಬೌಂಡರಿಗಳಿದ್ದ ಅಜೇಯ 99 ರನ್ ಬಾರಿಸಿದ ಪ್ರಕಾಶ್ ಅವರು ಗೆಲುವಿನ ದಡ ಮುಟ್ಟಿಸಿದರು. ಭಾರತ ತಂದ 13.3 ಓವರ್‌ಗಳಲ್ಲಿ ಗೆಲುವಿನ ಗುರಿ ಮುಟ್ಟಿ 9 ವಿಕೆಟ್‌ಗಳ ಅಂತರದಿಂದ ಸೋಲಿಸಿದ ಭಾರತ ಮತ್ತೊಮ್ಮೆ ಚಾಂಪಿಯನ್ ಆಗಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಶುಭ ಶುಕ್ರವಾರದಂದು ತೆರೆಗೆ ಬರಲಿದೆ ಕುಳ್ಳನ ಚೌಕ

ಬಜೆಟ್-2017: ಯಾವುದು ತುಟ್ಟಿ, ಯಾವುದು ಅಗ್ಗ..?

ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ

ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಯುವತಿ ಮಾಡಿದ್ದಾದ್ರೂ ಏನು..?

ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನ ಏನ್ಮಾಡ್ತಾರಂತೆ ಗೊತ್ತಾ ಪ್ರಥಮ್..?

ಬಾಗಲಕೋಟೆ ಹುಡುಗರ ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಗೆ ಸಿಕ್ತು ಸಖತ್ ರೆಸ್ಪಾನ್ಸ್..!

Share post:

Subscribe

spot_imgspot_img

Popular

More like this
Related

ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಮಂತ್ರಾಲಯಕ್ಕೆ ಭೇಟಿ

ಪ್ರತಿ ವರ್ಷ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ...

ಭೀಕರ ರಸ್ತೆ ಅಪಘಾತ: ಲಾರಿ–ದ್ವಿಚಕ್ರ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಲಾರಿ–ದ್ವಿಚಕ್ರ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ...

ಮಂಡ್ಯದಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ಕಾರು ಅಪಘಾತ

ಮಂಡ್ಯದಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ಕಾರು ಅಪಘಾತಮಂಡ್ಯ, ಫೆ. 22:...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...