ಭಾರತದ ಅತೀ ದೊಡ್ಡ ಸಾಫ್ಟ್ ವೇರ್ ಕಂಪನಿಯಾದ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸೆ. 23ರಂದು ಬೆಂಗಳೂರಿನಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಪಾಲ್ಗೊಂಡಿದ್ದ ಇನ್ಫೋಸಿಸ್ ಸಿಇಒ ಯುಬಿ ಪ್ರವೀಣ್ ರಾವ್ ಅವರು ನಿಮಾನ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಬಿಎನ್ ಗಂಗಾಧರ್ ಅವರಿಗೆ ಇನ್ಫೋಸಿಸ್ ವತಿಯಿಂದ ಅತ್ಯಾಧುನಿಕ ಬ್ಲಡ್ ಬ್ಯಾಂಕ್ ವ್ಯಾನ್ ವಿತರಣೆ ಮಾಡಲಾಯಿತು. ಬೆಂಗಳೂರಿನ ಸುತ್ತಮುತ್ತಲ ಗ್ರಾಮೀಣ ಹಾಗೂ ನಗರ ಪ್ರದೆಶಗಳಲ್ಲಿ ನಡೆಯುವ ರಕ್ತದಾನ ಶಿಬಿರಕ್ಕೆ ಧಾವಿಸಿ ರಕ್ತವನ್ನು ಶೇಖರಿಸುವ ಅನುಕೂಲಕ್ಕಾಗಿ ಈ ಅತ್ಯಾಧುನಿಕ ಬ್ಲಡ್ ಬ್ಯಾಂಕ್ ವ್ಯಾನ್‍ನ್ನು ಇನ್ಫೋಸಿಸ್ ಫೌಂಢೇಶನ್ ನಿಮಾಮ್ಸ್ ಗೆ ಹಸ್ತಾಂತರಿಸಿದೆ.
ಸಂಪೂರ್ಣ ಹವಾ ನಿಯಂತ್ರಿತವಾದ ಈ ಅತ್ಯಾಧುನಿಕ ಬ್ಲಡ್ ಬ್ಯಾಕ್ ವ್ಯಾನ್‍ನ ಒಳಭಾಗದಲ್ಲಿ ಮೆಡಿಕಲ್ ಸಂಭಂಧಿಸಿದ ಎಲ್ಲಾ ಉಪಕರಣಗಳು ಲಭ್ಯವಿದೆ. ವಿಶೇಷವೆಂದರೆ ಈ ವ್ಯಾನ್‍ನಲ್ಲಿ ಸುಮಾರು 250 ಲೀಟರ್ ರಕ್ತ ಶೇಖರಿಸುವ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ.
Like us on Facebook The New India Times
POPULAR STORIES :
ಪೆಪ್ಸಿ ಆ್ಯಡ್‍ನಲ್ಲಿ ವಿರಾಟ್‍ನ ದ್ವಂದ್ವ ನಿಲುವು..!
ಜಿಯೋ ಎಫೆಕ್ಟ್: ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಉಚಿತ ಅನ್‍ಲಿಮಿಟೆಡ್ ವಾಯ್ಸ್ ಕಾಲ್..!
ಆನ್‍ಲೈನ್ ಶಾಪಿಂಗ್ ಮಾಡೋಕು ಮುನ್ನ ಈ ಸ್ಟೋರಿ ಓದಿ..!
ನಿಮಗೆ ಗೊತ್ತಾ ವಾಟ್ಸಾಪ್‍ಗಿಂತ ‘ಅಲ್ಲೋ ಆಪ್’ ಸಖತ್ ಡಿಫರೆಂಟ್ ಆಗಿದೆ..!
ಐಫೋನ್-7 ಮೋಬೈಲ್‍ನ ಕೋಕ ಕೋಲದಲ್ಲಿ ಹಾಕಿ ಫ್ರೀಜರ್‍ನಲ್ಲಿ ಇಟ್ಟ ಮುಂದೇನಾಯ್ತು ಗೊತ್ತಾ.?