ಬಿಎಂಟಿಸಿಗೆ ಸ್ಕೂಲ್ ಬಸ್ ಡಿಕ್ಕಿ

Date:

ಸ್ಕೂಲ್ ಬಸ್ ವೊಂದು ಬಿಎಂಟಿಸಿ ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಯಲಹಂಕದ ಶೇಷಾದ್ರಿಪುರಂ‌ ಕಾಲೇಜು ಬಳಿ ನಡೆದಿದೆ.

ಅವಲಹಳ್ಳಿ ಪ್ರೆಸಿಡೆನ್ಸಿ ಶಾಲಾ ಬಸ್ , ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಮಕ್ಕಳು ಪಾರಾಗಿದ್ದಾರೆ. ಘಟನೆ ವೇಳೆ ಕೇವಲ ಇಬ್ಬರು ವಿದ್ಯಾರ್ಥಿಗಳು ಮಾತ್ರ ಬಸ್ ನಲ್ಲಿದ್ದರು ಎನ್ನಲಾಗಿದೆ. ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.


ಶಾಲಾ ಬಸ್ ಚಾಲಕ ಮಂಜುನಾಥ್ ಅವರ ಕಾಲು ಮುರಿತಕ್ಕೊಳಗಾಗಿದೆ. ಯಲಹಂಕ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...