ನಮ್ಮ ಮೆಟ್ರೋ ಸಂಚಾರದಿಂದ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆಗೆ ಶೇ.10ರಷ್ಟು ನಷ್ಟ ಅನುಭವಿಸುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ನಾಭಿರಾಜ್ ಜೈನ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೂರ್ವ ಹಾಗೂ ಪಶ್ಚಿಮ ಕಾರಿಡಾರ್‍ಗಳಲ್ಲಿ ಮೆಟ್ರೋ ಸಂಚಾರ ಆರಂಭವಾದ ಬಳಿಕ ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಾ ಬರುತ್ತಿದೆ ಎಂದು ಹೇಳಿದ್ದಾರೆ. ನಮ್ಮ ಮೆಟ್ರೋ ರೈಲಿನಿಂದ ಮಾತ್ರ ಸಾರ್ವಜನಿಕರ ಸಾರಿಗೆ ಸೇವೆ ಒದಗಿಸಲು ಸಾದ್ಯವಿಲ್ಲ. ಇದಕ್ಕೆ ಪೂರಕವಾಗಿ ಬಿಎಂಟಿಸಿ ಬಸ್ ಸೇವೆಯ ಅಗತ್ಯವೂ ಹೆಚ್ಚಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
POPULAR STORIES :
ಸರ್ಕಾರಿ ಹುದ್ದೆಗೆ ಜಸ್ಟ್ ಪಾಸಾದ್ರೆ ಸಾಕು..!
ನನ್ನ ಕಥೆ ಆರಂಭವಾದದ್ದೇ ಕದ್ದ ಒಂದು ಮೊಬೈಲ್‍ನ್ನು ಬಳಿಸಿದ್ದಕ್ಕೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರೋ ಮೂಲಕ..
ನಿಷೇಧಗೊಂಡಿರುವ ಸೈಟ್ ವೀಕ್ಷಿಸಿದರೆ 3 ವರ್ಷ ಜೈಲು ಗ್ಯಾರಂಟಿ…!
ಮೋಸ್ಟ್ ಡೇಂಜರಸ್ ಫೋಟೋಗ್ರಫಿ ಕ್ಲಿಕ್ಸ್…ಈಕೆಯ ಈ ಹುಚ್ಚು ಶೋಕಿಗೆ ಏನನ್ನಬೇಕೋ???
ಅತಿಯಾದ್ರೆ ಹಾಲೂ ಕೂಡ ವಿಷವಾಗುತ್ತೆ ಎಚ್ಚರ…!
ನಮ್ಮ ದೇಶದ ಗಾಡಿಗಳ ನಂಬರ್ ಪ್ಲೇಟ್ ಗಳ ಕಲರ್ ಗಳು ಬೇರೆ ಬೇರೆ ಯಾಕಿವೆ? ನಿಮಗಿದು ಗೊತ್ತೆ??
ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!