ಭಾರತದ ಬೆಳ್ಳಿ ತಾರೆ ಪಿ.ವಿ ಸಿಂಧು ಹಾಗೂ ಕಂಚಿನ ಪದಕ ಗೆದ್ದ ಮಹಿಳಾ ಕುಸ್ತಿಪಟು ಸಾಕ್ಷಿ ಮಲ್ಲಿಕ್‍ರ ಲಕ್ ಇದೀಗ ಬದಲಾಗಿದೆ. ರಿಯೋ ಒಲಂಪಿಕ್‍ನಲ್ಲಿ ಅಮೋಘ ಪ್ರದರ್ಶನ ನೀಡಿದ ಈ ಇಬ್ಬರು ತಾರೆಯರಿಗೆ ಬಂಪರ್ ಉಡುಗೊರೆಗಳ ಸುರಿಮಳೆಯೇ ಹರಿದಿದೆ.
ಇವರಿಬ್ಬರಿಗೆ ಸರ್ಕಾರ ಮಾತ್ರ ಉಡುಗೊರೆಗಳನ್ನು ನೀಡಿದ್ದಲ್ಲದೇ ಖಾಸಗೀ ಸಂಸ್ಥೆಗಳೂ ಕೂಡ ಮುಂದೆ ಬಂದಿದೆ. ಬಾಡ್ಮಿಂಟನ್ ಸಿಂಗಲ್ಸ್‍ನಲ್ಲಿ ಬೆಳ್ಳಿ ಪದಕ ಗೆದ್ದ ಪಿ.ವಿ ಸಿಂಧು ಅವರಿಗೆ ಉದ್ಯಮಿಯೊಬ್ಬರು ಐಶಾರಾಮಿ ಬಿಎಂಡಬ್ಲ್ಯೂ ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೇ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದು ಕೊಟ್ಟ ಕುಸ್ತಿಪಟು ಸಾಕ್ಷಿ ಮಲ್ಲಿಕ್ ಅವರಿಗೆ ಏರ್ ಇಂಡಿಯಾ ಸಂಸ್ಥೆ ಎರಡು ಬ್ಯಸಿನೆಸ್ ಕ್ಲಾಸ್‍ನ ಎರಡು ಟಿಕೇಟ್‍ನ್ನು ಉಡುಗೊರೆಯಾಗಿ ನೀಡಿದೆ. ಕ್ರೀಡಾಪಟುಗಳಾದರೆ ಅವರನ್ನು ವಿಮಾನದಲ್ಲಿ ಕರೆದುಕೊಂಡು ಹೋಗುತ್ತಾರೆ ಎಂಬ ಕಾರಣಕ್ಕಾಗಿ ನಾನು ಕ್ರೀಡಾಪಟುವಾಗಲು ನಿರ್ಧರಿಸಿದೆ ಎಂದು ಹೇಳಿದ್ದ ಸಾಕ್ಷಿ ಅವರಿಗೆ ತಮ್ಮ ಆಸೆ ಪೂರೈಸುವ ಉದ್ದೇಶದಿಂದ ಏರ್ ಇಂಡಿಯಾ ಈ ಉಡುಗೊರೆ ನೀಡಿದೆ.
POPULAR STORIES :
ನನ್ನ ಅಮ್ಮ ಹಾಗೂ ನನ್ನ ತಂದೆ ಆತ್ಮ ಸಂಗಾತಿಗಳು, ಜನುಮದ ಜೋಡಿ ಇದ್ದಹಾಗೆ….
ಓಣಂ ಹಬ್ಬಕ್ಕೆ ಆನ್‍ಲೈನ್‍ನಲ್ಲಿ ಮದ್ಯಪಾನ ಮಾರಾಟ..!
ಸಾವಿನ ಮನೆಗೆ ಬಾರ್ ಗರ್ಲ್ಸ್ ರನ್ನು ಕರುಸ್ಕೊಳ್ತಾರೆ…!
ಇಂದು ವಿಶ್ವ ಫೋಟೋಗ್ರಫಿ ದಿನ… ನೀವು ನೋಡಿ ಕೆಲವು ಅದ್ಭುತ ಚಿತ್ರಗಳು..!
ಆಸ್ಪತ್ರೆಯಲ್ಲಿ ಜನ ಕ್ಯೂ ನಲ್ಲಿ ನಿಂತಿದ್ದರೂ ಸರ್ಕಾರಿ ನೌಕರ ಏನ್ ಮಾಡ್ತಾ ಇದ್ದ..? ಈ ವಿಡಿಯೋ ನೋಡಿ.
ವಿಶ್ವದ ಅತೀ ಹಿರಿಯ ವ್ಯಾಘ್ರ – ಮಚ್ಲಿ ದಿ ಕ್ವೀನ್ ಆಫ್ ಟೈಗರ್ಸ್ ಇನ್ನಿಲ್ಲ..!
ಜೋಗ ಜಲಪಾತದ ಅಭಿವೃದ್ಧಿ ಹೊಣೆ ಬಿ.ಆರ್.ಶೆಟ್ಟಿ ಒಡೆತನದ ಬಿ.ಆರ್.ಎಸ್.ವೆಂಚರ್ಸ್‍ಗೆ