ಮೈಸೂರಿನಲ್ಲಿ ಕಚ್ಚಾ ಬಾಂಬ್ ಸ್ಪೋಟ.

Date:

ಮೈಸೂರಿನ ಕೋರ್ಟ್ ಆವರಣದ ಬಳಿಯ ಶೌಚಾಲಯವೋಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿರುವ ಘಟನೆ ಇಂದು ಸಂಜೆ 4:30 ಸಮಯದಲ್ಲಿ ಸಂಭವಿಸಿದೆ.
ಸ್ಪೋಟದ ರಭಸಕ್ಕೆ ಶೌಚಾಲಯದ ಮೂರು ಗೋಡೆಗಳು ಕುಸಿದು ಬಿದ್ದಿದ್ದು, ಮೇಲ್ಛಾವಣಿಗಳು ಸಂಪೂರ್ಣ ಪುಡಿಯಾಗಿದೆ. ಸ್ಥಳದಲ್ಲಿ ಯಾವುದೇ ಜನಸಂದಣಿ ಇರದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ನ್ಯಾಯಾಲದ ಬಳಿಯಲ್ಲೇ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಆತಂಕ ಮನೆ ಮಾಡಿದೆ. ಸ್ಫೊಟದ ಹಿಂದೆ ಯಾರ ಕೈವಾಡವಿದೆ ಎಂಬುದರ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಎಲ್ಲರ ಗಮನ ಬೇರೆಡೆಗೆ ಸೆಳೆಯಲು ಈ ಕೃತ್ಯ ಎಸಗಿರುವ ಸಂಭವವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಪುತ್ರನ ಅಂತ್ಯ ಕ್ರೀಯೆಗೆಂದು ಆಗಮಿಸಿದ್ದ ಗಣ್ಯರು ಈಗ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಈ ಬಾರಿಯ ಆಗಸ್ಟ್ 15 ರ ಸ್ವಾತಂತ್ರ್ಯ ದಿನದ ಹಿನ್ನಲೆಯಲ್ಲಿ ಈ ಸ್ಪೋಟದ ಸಂಚು ರೂಪಿಸುವ ಅನುಮಾನ ಈಗ ಎಲ್ಲರಲ್ಲೂ ಮೂಡಿದೆ.

POPULAR  STORIES :

ಅಬ್ಬಾ.. ಈ ವಿಡಿಯೋ ನೋಡಿದ್ರೆ ಕರಳು ಚುರುಕ್ ಅನ್ನತ್ತೆ..!

ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!

ಮೊಬೈಲ್ ಫೋನ್ ಚಾರ್ಜ್ ಗೆ ಇಟ್ಟಿರುವಾಗ ಬ್ಲಾಸ್ಟ್ ಆಗಬಹುದು ಹುಷಾರ್…!

ಯಾಹೂ ಸಿಬ್ಬಂದಿಗಳಿಗೆ ಸಿ.ಇ.ಓ.ನ ಕೊನೆಯ ಪತ್ರ

ಸಲ್ಮಾನ್ ಗುಂಡು ಹಾರಿಸಿದ್ದು ನನ್ನ ಕಣ್ಣಾರೆ ನೋಡಿದ್ದೇನೆ: ಕೃಷ್ಣ ಮೃಗ ಬೇಟೆಯಲ್ಲಿ ಹೊಸ ಟ್ವಿಸ್ಟ್.

ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !

ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!

ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!

ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...