ಏರ್‍ಪೋರ್ಟ್‍ಗೆ ಬಾಂಬ್..? ಸಿಕ್ಕಿಬಿದ್ದವರ ಬಾಯಲ್ಲಿ ದಾವೂದ್ ಹೆಸರು..!?

Date:

 

ಭೂಗತ ಪಾತಕಿ ದಾವೂದ್ ಸಹಚರರ ಹೆಸರಲ್ಲಿ, ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಡೋದಾಗಿ ಬಂದಿದ್ದ ಇ-ಮೇಲ್ ಪೊಲೀಸರನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣ ತನಿಖೆಗಿಳಿದ ಈಶಾನ್ಯ ವಿಭಾಗದ ಪೊಲೀಸರು ಮೇಲ್ ಮಾಡಿದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಏರ್‍ಪೋರ್ಟ್‍ಗೆ ಬಾಂಬ್ ಬೆದರಿಕೆ ಮೇಲ್ ಮಾಡಿ, 10 ಮಿಲಿಯನ್ ಡಾಲರ್‍ಗೆ ಬೇಡಿಕೆಯಿಟ್ಟಿದ್ದರು. ಮಾರ್ಚ್ 22, ಮೇ 6 ರಂದು ಎರಡು ಬಾರಿ ಇ-ಮೇಲ್ ಮಾಡಿದ್ದ ಆರೋಪಿಗಳು ದಾವೂದ್ ಸಹಚರರ ಬಿಡುಗಡೆಗೂ ಬೇಡಿಕೆಯಿಟ್ಟಿದ್ದರು. ಒಂದು ತಿಂಗಳಿನಿಂದ ಕಾರ್ಯಚರಣೆಗೆ ಇಳಿದಿದ್ದ ಪೊಲೀಸರು ಕೊನೆಗೂ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ರಾಘವೇಂದ್ರ, ಹೊಯ್ಸಳ ಎಂಬಿಬ್ಬರು ವಿದ್ಯಾರ್ಥಿಗಳು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಇವರು ಈಸ್ಟ್-ವೆಸ್ಟ್ ಕಾಲೇಜಿನ ಎಂ.ಟೆಕ್ ವಿದ್ಯಾರ್ಥಿಗಳಾಗಿದ್ದು, ಉಪನ್ಯಾಸಕರ ಹೆಸರಿನಲ್ಲಿ ಇ-ಮೇಲ್ ಮಾಡುತ್ತಿದ್ದರಂತೆ. ಉಪನ್ಯಾಸಕರು ನೀಡುತ್ತಿದ್ದ ಟಾರ್ಚರ್‍ನಿಂದ ಅವರನ್ನು ಸಿಕ್ಕಿಸೋದಕ್ಕೆ ಹೋಗಿ ಈಗ ಕೋಳತೊಡಿಸಿಕೊಂಡಿದ್ದಾರೆ.

  • ರಘು ಆರ್ ಇಂಜನಹಳ್ಳಿ

POPULAR  STORIES :

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

ಐಶ್ ಮೇಲೆ ಅಭಿ ಗುರ್ರ್ ಅಂದಿದ್ದು ಇದಕ್ಕಾ… ?

ಆಕ್ರಮಣಶೀಲ ಆಟಗಾರ ಕೋಹ್ಲಿ `ಪೇಂಟಿಂಗ್’ ಮೂಲಕ ಎಲ್ಲರನ್ನೂ ನಗಿಸಬಲ್ಲ!

ಅಜರ್ ಯಾಕೆ ತನ್ನ ಕಾಲರ್ ನ ಮೇಲಕ್ಕೆತ್ತಿ ಆಟವಾಡ್ತಿದ್ರು ಗೊತ್ತಾ..?

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...