ಬಿಎಸ್ ಎನ್ ಎಲ್ ಸಾಕಷ್ಟು ಉದ್ಯೋಗವಕಾಶಗಳನ್ನು ನೀಡುತ್ತಿದೆ. ಅನುಭವಸ್ಥ ಹಾಗೂ ಹೊಸದಾಗಿ ಕೆಲಸಕ್ಕೆ ಸೇರಲಿಚ್ಛಿಸುವವರಿಗೆ ಹೆಚ್ಚಿನ ಅವಕಾಶಗಳು ಇವೆ.
ಪೋಸ್ಟ್ ಎನ್ಕೈರಿ ಅಧಿಕಾರಿ , ಜೂನಿಯರ್ ಎಂಜಿನಿಯರ್ ಸೇರಿದಂತೆ ಅನೇಕ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಮೇ ಅಂತ್ಯದ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗೆ ಬಿಎಸ್ ಎನ್ ಎಲ್ ವೆಬ್ ಸೈಟ್ ಗೆ ಭೇಟಿ ನೀಡಿ.
https://www.fresherslive.com/bsnl-bharat-sanchar-nigam-limited-recruitment