ದೀಪಾವಳಿಗೆ BSNL ಕೊಡುಗೆ

Date:

ದೀಪಾವಳಿಗೆ ಬಿಎಸ್ ಎನ್ ಎಲ್ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ರೆಡಿಯಾಗಿದೆ. 2ಜಿ ಹಾಗೂ 3ಜಿ ಸೇವೆಯಲ್ಲಿರುವ ಬಿಎಸ್ ಎನ್ ಎಲ್ ಇದೇ ನವೆಂಬರ್‌ನಲ್ಲಿ 4 ಜಿ ಸೇವೆ ಆರಂಭಿಸಲಿದೆ.

4 ಜಿ ಸೇವೆ ಜೊತೆಗೆ ಈಗಾಗಲೇ ಅಮೇಜಾನ್ ಪ್ರೈಮ್ ವೀಡಿಯೋ ಜೊತೆ ಒಪ್ಪಂದ ಮಾಡಿಕೊಂಡಿರುವ BSNL ಭಾರಿ ರಿಯಾಯಿತಿ ನೀಡಲು ಮುಂದಾಗಿದೆ. ಇಷ್ಟೇ ಅಲ್ಲ ಟಾರಿಫ್ ಹಾಗೂ ರಿಚಾರ್ಜ್ ಆಫರ್‌ಗಳನ್ನ ನೀಡಲು ನಿರ್ಧರಿಸಿದೆ.

ಬಿಎಸ್ ಎನ್ ಎಲ್ ಸದ್ಯಕ್ಕೆ 4 ಜಿ ಸೇವೆ ಆರಂಭಿಸುತ್ತಿರುವುದು ತೆಲಂಗಾಣದ 2 ಜಿಲ್ಲೆಗಳಲ್ಲಿ. ಇದು ಪ್ರಾಯೋಗಿಕವಾಗಿ.‌ ಮಾರ್ಚ್ 2019ರ ವೇಳೆ ಎಲ್ಲಾ ರಾಜ್ಯಗಳಲ್ಲಿಯೂ ಇದನ್ನು ಪರಿಚಯಿಸಲು ಉದ್ದೇಶಿಸಿದೆ.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...