ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ : ಬಿಎಸ್ ಯಡಿಯೂರಪ್ಪ

Date:

ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ದ ಕಿಡಿಕಾರಿದೆ ‌ . ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನವರು ಭಾರತ ಜೊಡೋ ಮಾಡಲಿ, ರಥಯಾತ್ರೆಯೇ ನಡೆಸಲಿ. ಅಥವಾ ಎಷ್ಟೇ ಕಾರ್ಯತಂತ್ರ ರೂಪಿಸಿದರೂ ಅಧಿಕಾರಕ್ಕೆ ಬರಲು ಮಾತ್ರ ಸಾಧ್ಯವಿಲ್ಲ’ ಎಂದರು.

‘ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಸೆ. 22ರಂದು ನಾನು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...