ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದರು.
ಬಜೆಟ್ ನಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ವೇತನವನ್ನು ಹೆಚ್ಚಿಸಿದ್ದಾರೆ.
ರಾಷ್ಟ್ರಪತಿಗಳ ಮಾಸಿಕ ವೇತನ 5ಲಕ್ಷ ರೂ, ಉಪರಾಷ್ಟ್ರಪತಿಗಳ ವೇತನ 4ಲಕ್ಷ ರೂಪಾಯಿ , ರಾಜ್ಯಪಾಲರ ವೇತನ 3.5 ಲಕ್ಷ ರೂ ಗಳಿಗೆ ಹೆಚ್ಚಿಸಲಾಗಿದೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರಿಗೆ ಸಂಬಳ ಹೆಚ್ಚಳ…!
Date: