ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಬಗ್ಗೆ ಪ್ರತಾಪ್ ಸಿಂಹಾ ಹೇಳಿದ್ದೇನು?

Date:

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ. ಮದ್ದೂರು ಬೈಪಾಸ್ ಕೆಲಸ ಬಹುತೇಕ‌ ಕಂಪ್ಲೀಟ್ ಆಗಿದ್ದು, ಕೆಲ ಸಣ್ಣ-ಪುಟ್ಟ ಕೆಲಸಗಳು ಮಾತ್ರ ಬಾಕಿ ಇದೆ.

10 ರಿಂದ 15 ದಿನಗಳಲ್ಲಿ ಆ ಕೆಲಸ ಮುಗಿಯಲಿದ್ದು, ಡಿಸೆಂಬರ್ ವೇಳೆಗೆ‌ ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ 75 ರಿಂದ 80 ನಿಮಿಷಗಳಲ್ಲಿ ಸರಾಗವಾಗಿ ಬೆಂಗಳೂರು-ಮೈಸೂರು ನಡುವೆ ಸಂಚಾರ ಮಾಡಬಹುದಾಗಿದೆ.

ಇನ್ನ ಕೆಲವೆಡೆ ಕೆನಾಲ್, ಅಂಡರ್ ಪಾಸ್ನ ಸಣ್ಣ-ಪುಟ್ಟ ಕೆಲಸವಿದೆ. ಆ ಕೆಲಸದ ಬಳಿಕ ಟ್ರಾಫಿಕ್ ಡೈವರ್ಟ್ ಮಾಡಿ, ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗುವುದೆಂದು ಮೈಸೂರು ಸಂಸದ ಪ್ರತಾಪ್ ಸಿಂಹ ಫೇಸ್ಬುಕ್ ಲೈವ್ನಲ್ಲಿ ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...