ಕಾಂಗ್ರೆಸ್ ಸರ್ಕಾರದ ಈ ರೀತಿಯ ನಡೆ ಬಿಜೆಪಿ ಖಂಡಿತ ಒಪ್ಪಲ್ಲ !

Date:

ಮಂಗಳೂರು: ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧ ಇಲ್ಲ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ರಾಜಕೀಯ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳಬಾರದು. ಕಾಂಗ್ರೆಸ್ ಸರ್ಕಾರದ ಈ ರೀತಿಯ ನಡೆ ಬಿಜೆಪಿ ಖಂಡಿತ ಒಪ್ಪಲ್ಲ. ಜಾತಿಗಣತಿ ಬಗ್ಗೆ ಬಿಜೆಪಿಯ ನಿಲುವು ಸ್ಪಷ್ಟವಿದೆ. ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಪ್ರಕ್ರಿಯೆ ಮುಗಿದಿತ್ತು. ಆದರೆ ಸ್ಪಷ್ಟ ನಿಲುವನ್ನು ತೆಗೆದುಕೊಳ್ಳಲು ಯಾಕೆ ಸಾಧ್ಯ ಆಗಿಲ್ಲ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಸ್ತಾಪ ಮಾಡ್ತಿದ್ದಾರೆ. ತಯಾರಾಗಿರುವ ಕಾಂತರಾಜು ವರದಿ ಬಗ್ಗೆ ಮಾಹಿತಿ ತೆಗೆದುಕೊಂಡಿಲ್ಲ. ಒಳಜಾತಿ ಪಕ್ಕಕ್ಕಿಟ್ಟು ಅವರಿಗೆ ಅನುಕೂಲ ಆಗುವ ವರದಿ ನೀಡಿದ್ದಾರೆ. ಸದ್ಯ ಈ ರೀತಿಯ ಚರ್ಚೆ ನಡೆಯುತ್ತಿದೆ ಎಂದರು.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...