ದೇಶದ ಐದು ರಾಜ್ಯಗಳಲ್ಲಿ ಚುನಾವಣಾ ಕಾವೇರುತ್ತಿರುವ ಬೆನ್ನಲ್ಲೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ರೈತರಿಗೆ ಬಂಪರ್ ಆಫರ್ ನೀಡಿದ್ದಾರೆ. ಮಂಗಳವಾರ ಕ್ಯಾಬಿನೆಟ್ ಸಭೆಯಲ್ಲಿ ರೈತರ ಸಾಲ ಮನ್ನಾದ ಬಗ್ಗೆ ಪ್ರಸ್ತಾಪ ಮಾಡಿದ್ದು, ಅಲ್ಪಾವಧಿ ಬೆಳೆ ಸಾಲದ 660.5 ಕೋಟಿ ಬಡ್ಡಿ ಮನ್ನಾ ಮಾಡುವ ಘೋಷಣೆ ಮಾಡಿದ್ದಾರೆ. 2016ರ ನವೆಂಬರ್ ಮತ್ತು ಡಿಸೆಂಬರ್‍ನಲ್ಲಿ ರೈತರು ತೆಗೆದುಕೊಂಡಿರುವ ಅಲ್ಪಾವಧಿ ಸಾಲಕ್ಕೆ ಇದು ಅನ್ವಯವಾಗುತ್ತೆ ಎಂದು ತಿಳಿದು ಬಂದಿದೆ. ಕೋ ಆಪರೇಟಿವ್ ಬ್ಯಾಂಕ್‍ಗಳಲ್ಲಿ ರೈತರು ಪಡೆದ ಸಾಲಗಳಿಗೆ ಇದು ಅನ್ವಯವಾಗಲಿದ್ದು, ನಬಾರ್ಡ್ ಮೂಲಕ ಸರ್ಕಾರಿ ಬ್ಯಾಂಕ್‍ಗಳಿಗೆ ಸರ್ಕಾರ ನೆರವಾಲಿದೆ. ಇನ್ನು ಅಲ್ಪಾವಧಿ ಸಾಲದ ಬಡ್ಡಿ ಮನ್ನಾ ಮಾಡಿರುವ ಕೇಂದ್ರ ಸರ್ಕಾರಕ್ಕೆ ಒಟ್ಟು 1060 ಕೋಟಿ ಹೆಚ್ಚಿನ ಹೊರೆ ಬೀಳುವ ನಿರೀಕ್ಷೆಯಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಅಧ್ಯಕ್ಷ ಸ್ಥಾನ ಏರಿದ ನಂತರ ಮೋದಿಗೆ ಆಹ್ವಾನ ನೀಡಿದ ಟ್ರಂಪ್
ಕಂಬಳದ ಪರವಾಗಿ ಬೆಂಬಲಿಸ್ತೀರಾ..? ನಿಮ್ಮ ಅಭಿಪ್ರಾಯ ತಿಳಿಸಿ
ನವಜಾತ ಶಿಶುವಿಗಿದೆ ನಾಲ್ಕು ಕಾಲು, ಎರಡು ಜನನನಾಂಗ..!
ರಾತ್ರೋ ರಾತ್ರಿ ಎಲಿಮಿನೇಟ್ ಆದ್ರು ಶಾಲಿನಿ..!!
ಹಂಪಿ ಸನ್‍ಲೈಟ್ & ಶ್ಯಾಡೋಸ್ ಚಿತ್ರಪ್ರದರ್ಶನ
ಈ ಬಾರಿಯ ಬಿಗ್‍ಬಾಸ್ ಫೈನಲ್ ಗೆಸ್ಟ್ ಯಾರು ಗೊತ್ತಾ..?