ಮಾರಣಾಂತಿಕ ರೋಗ ಕ್ಯಾನ್ಸರ್ ಗೆ ಗೋಮೂತ್ರ ರಾಮಬಾಣ ಆಗಬಲ್ಲದು ಅಂತ ಜುನಾಗಡ್ ಕೃಷಿ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಜ್ಞಾನಿಗಳು ತಿಳಿಸಿದ್ದಾರೆ.
ಗೋಮೂತ್ರ ಕ್ಯಾನ್ಸರ್ ರೋಗ ಗುಣಪಡಿಸಲು ಸಹಾಯ ಮಾಡಬಲ್ಲದು . ಬಾಯಿಯ ಕ್ಯಾನ್ಸರ್, ಲಂಗ್ಸ್ ಕ್ಯಾನ್ಸರ್ ಸೇರಿದಂತೆ ಸಾಮಾನ್ಯ ಕ್ಯಾನ್ಸರ್ ರೋಗಕ್ಕೆ ಗೋಮೂತ್ರ ಒಳ್ಳೆಯ ಔಷಧ ಅಂತ ವಿವಿಯ ಸಂಶೋಧನಾ ತಂಡ ತಿಳಿಸಿದೆ.
ನಿರಂತರ ಒಂದು ವರ್ಷದಿಂದ ಸಂಶೋಧನೆ ನಡೆಸಿ ಕ್ಯಾನ್ಸರ್ ಗೆ ಗೋಮೂತ್ರ ಮದ್ದು ಎಂಬುದನ್ನು ಕಂಡುಹಿಡಿದಿದ್ದಾಗಿ ಸಂಶೋಧನ ತಂಡದ ಮುಖ್ಯಸ್ಥೆ ಶ್ರದ್ಧಾ ಭಟ್ ಹೇಳಿದ್ದಾರೆ.