ಸ್ತನ ಕ್ಯಾನ್ಸರ್ ನ ಪ್ರಮುಖ ಲಕ್ಷಣಗಳು ಗೊತ್ತೇ?

Date:

ಅಕ್ಟೋಬರ್ ತಿಂಗಳಾದ್ಯಂತ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಾಗಿ ಆಚರಿಸ್ತಿದ್ದೀವಿ.

ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಅಗತ್ಯ. ಸ್ತನ ಕ್ಯಾನ್ಸರ್ ನ ಪ್ರಮುಖ ಲಕ್ಷಗಳು ಇಂತಿವೆ.

*ಸ್ತನಗಳಲ್ಲಿ ಸಣ್ಣ ನೋವು ಕಾಣಿಸಿಕೊಳ್ಳುತ್ತದೆ.

*ಸ್ತನದ ಆಕಾರ, ಗಾತ್ರದಲ್ಲಿ ಬದಲಾವಣೆ.

* ಸ್ತನದಲ್ಲಿ ಉಬ್ಬು , ಗಂಟು ಕಾಣಿಸಿಕೊಳ್ಳುವುದು.

* ಸ್ತನದ ಮೇಲಿನ ಚರ್ಮದಲ್ಲಿ ಬದಲಾವಣೆ.

*ಸ್ತನದ ಒಂದೊಂದು ಕಡೆ ದಪ್ಪವಾದ ರೀತಿ ಅನುಭವ.

*ಸ್ತನಗಳ ತೊಟ್ಟುಗಳ ಮೇಲೆ ಗೀರು ಕಾಣುತ್ತೆ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...