ಕ್ಯಾರೆಟ್ ಮಾಡುತ್ತೆ ನಿಮ್ಮ ಕಣ್ಣಿಗೆ ಮ್ಯಾಜಿಕ್ …!

Date:

ಕ್ಯಾರೆಟ್ ಚಿಕ್ಕ ಮಕ್ಕಳಿಂದ ಹಿಡಿದ ವಯಸ್ಸಾದವರ ವರೆಗೆ ಇಷ್ಟ ಪಡುವ ತರಕಾರಿ . ಇದರಿಂದ ಸಾಕಷ್ಟು ಪ್ರಯೋಜನಗಳಿವೆ . ಮುಖ್ಯವಾಗಿ ಕಣ್ಣಿನ ಆರೋಗ್ಯಕ್ಕೆ ಅತೀ ಅನುಕೂಲಕರ ತರಕಾರಿ ಇದು .

ಕ್ಯಾರೆಟ್ ನಲ್ಲಿ ಏನೇನಿದೆ ?

ಕ್ಯಾರೆಟ್‍ನಲ್ಲಿ ವಿಟಮಿನ್ ಸಿ, ಕೆ ಮತ್ತು ಮ್ಯಾಂಗನೀಸ್ ಹಾಗೂ ಕ್ಯಾಲ್ಸಿಯಂ, ಕಬ್ಬಿಣಾಂಶ, ಪೊಟಾಶಿಯಂ, ಕಾಪರ್, ಪ್ರಾಸ್ಪರಸ್‍ನಂತಹ ಮಿನರಲ್ಸ್ ಗಳು ಕ್ಯಾರೆಟ್ ನಲ್ಲಿ ಇವೆ .

ಇದರಿಂದ ಕಣ್ಣಿಗೆ ಹೇಗೆ ಉಪಯೋಗ ?

 

ಕ್ಯಾರೆಟ್ ವಿಟಮಿನ್ ಎ ಯ ಆಗರ. ವಿಟಮಿನ್ ಎ ಕಣ್ಣಿನ ದೃಷ್ಟಿಗೆ ತುಂಬಾ ಒಳ್ಳೆಯದು. ನಿತ್ಯವೂ ಕ್ಯಾರೆಟ್ ತಿನ್ನುವುದರಿಂದ ಇರುಳುಗಣ್ಣು ಸೇರಿದಂತೆ ದೃಷ್ಟಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳಿಂದ ದೂರವಿರಬಹುದು . ಮಾತ್ರವಲ್ಲ, ಅದು ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...