ಮಾಲಿಕನಿಗೂ ಸೇರಿ ಹಸುವೊಂದರ ಮೇಲೆ ಕೇಸು ದಾಖಲಿಸಿದ ಭೂಪ..!!

Date:

ಇಲ್ನೋಡಿ ಉತ್ತರ ಪ್ರದೇಶದ ಕಾಕೋರಿಯ ನಿವಾಸಿ ರಾಮ್‍ರಾಜ್ ಒಂದು ಮೂಕ ಹಸು ಹಾಗೂ ಮಾಲಿಕನ ವಿರುದ್ದ ಕೇಸು ದಾಖಲಿಸಿದ್ದಾರೆ.. ಮಾಲಿಕನ ಮೇಲೆ ಓಕೆ, ಹಸುವಿನ ಮೇಲೆ ಯಾಕೆ..? ಅಂತೀರಾ.. ಹಸು ಈ ವ್ಯಕ್ತಿಗೆ ಪ್ರತಿ ದಿನ 4 ಲೀಟರ್ ಹಾಲು ಕೊಡ್ತಾ ಇಲ್ವಂತೆ..!
ರಾಮ್ ರಾಜ್ ಕಳೆದ ಎರಡು ದಿನಗಳ ಹಿಂದೆ ಭಾರತೀ ಎಂಬ ಮಹಿಳೆಯ ಬಳಿ ಹಸುವೊಂದನ್ನು ಖರೀದಿಸಿದ್ದಾನೆ. ಮಾರಾಟದ ವೇಳೆ ಸಹಜವಾಗಿಯೇ ಆ ಮಹಿಳೆ ಈ ಹಸು ನಾಲ್ಕು ಲೀಟರ್ ಹಾಲು ನೀಡುತ್ತದೆ ಎಂದು ಹೇಳಿ ಮಾರಾಟ ಮಾಡಿದ್ದಳು. ಆದರೆ ಈಗ ಆ ಹಸು ಕೇವಲ ಎರಡು ಲೀಟರ್ ಮಾತ್ರ ಹಾಲು ನೀಡುತ್ತಿದೆ ಎಂದಿದ್ದಾನೆ. ಈಗ ಆ ಹಸುವನ್ನು ಮಹಿಳೆ ವಾಪಾಸ್ಸು ಪಡೆಯಲು ಸಿದ್ದವಿಲ್ಲ. ಹಾಗಾಗಿ ಪೊಲೀಸರಿಗೆ ದೂರು ನೀಡಿದ್ದಾನೆ. ರಾಮ್ ರಾಜ್ ಆರೋಪವನ್ನು ತಳ್ಳಿಹಾಕಿರುವ ಭಾರತೀ ಹಸು ನಮ್ಮ ಮನೆಯಲ್ಲಿರುವಾಗ ನಾಲ್ಕು ಲೀಟರ್ ಹಾಲು ಕೊಡುತ್ತಿತ್ತು ಎಂದು ಹೇಳಿದ್ದಾಳೆ. ಇವರಿಬ್ಬರ ಜಗಳವನ್ನು ಬಗೆಹರಿಸಲು ಪೊಲೀಸರು ಈಗ ಮುಂದಾಗಿದ್ದಾರೆ.

 

POPULAR  STORIES :

ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!

ಮೊಬೈಲ್ ಫೋನ್ ಚಾರ್ಜ್ ಗೆ ಇಟ್ಟಿರುವಾಗ ಬ್ಲಾಸ್ಟ್ ಆಗಬಹುದು ಹುಷಾರ್…!

ಯಾಹೂ ಸಿಬ್ಬಂದಿಗಳಿಗೆ ಸಿ.ಇ.ಓ.ನ ಕೊನೆಯ ಪತ್ರ

ಸಲ್ಮಾನ್ ಗುಂಡು ಹಾರಿಸಿದ್ದು ನನ್ನ ಕಣ್ಣಾರೆ ನೋಡಿದ್ದೇನೆ: ಕೃಷ್ಣ ಮೃಗ ಬೇಟೆಯಲ್ಲಿ ಹೊಸ ಟ್ವಿಸ್ಟ್.

ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !

ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!

ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!

ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...