ಕೊರೋನಾ ಮಹಾಮಾರಿ ಇಡೀ ವಿಶ್ವವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಕೊರೋನಾ ಕೋಲಾಹಲಕ್ಕೆ ಜನ ನಲುಗಿದ್ದಾರೆ. ರಾಜ್ಯದಲ್ಲೂ ಕೊರೋನಾ ಆತಂಕ ಸೃಷ್ಠಿಸಿದೆ. ಕೊರೋನಾ ಭಯದಿಂದ ಕರ್ನಾಟಕ ಸೇರಿದಂತೆ ದೇಶ ಮತ್ತು ರಾಜ್ಯದ ನಾನಾ ಕಡೆಗಳಲ್ಲಿ ಸಾರ್ವಜನಿಕ...
ಕ್ರಿಕೆಟ್ ಜಗತ್ತಿನಲ್ಲಿ ಹೊಸ ಭಾಷ್ಯ ಬರೆದಿದ್ದ ದಿಗ್ಗಜರ ಆಟವನ್ನು ಕಣ್ತುಂಬಿಕೊಳ್ಳುತ್ತಿದ್ದ ಅಭಿಮಾನಿಗಳಿಗೆ ಬೇಸರವಾಗಿದೆ. ವಿಶ್ವಕ್ರಿಕೆಟ್ನಲ್ಲಿ ತಮ್ಮದೇಯಾದ ಚಿರ ಹೆಸರನ್ನು ಅಚ್ಚೊತ್ತಿ ವೃತ್ತಿಪರ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್,...
ಕನ್ನಡಿಗ ಕೆ.ಎಲ್ ರಾಹುಲ್ ಸದ್ಯ ವಿಶ್ವ ಕ್ರಿಕೆಟ್ನಲ್ಲಿ ಬೆಳೆಯುತ್ತಿರುವ ಸ್ಟಾರ್ ಆಟಗಾರ. ಯುವ ಕ್ರಿಕೆಟಿಗ ರಾಹುಲ್ ಆಟಕ್ಕೆ ಇಡೀ ವಿಶ್ವಕ್ರಿಕೆಟ್ ಫಿದಾ ಆಗಿದೆ. ಟೀಮ್ ಇಂಡಿಯಾದ ಭವಿಷ್ಯದ ನಾಯಕ ಎಂದೇ ಕರಾವಳಿ ಕುವರ...
ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವಕ್ರಿಕೆಟಿನ ಜನಪ್ರಿಯ ಟೂರ್ನಿಯಾಗಿದೆ. ಮಾರ್ಚ್ 29ರಿಂದ ಈ ಬಾರಿಯ ಟೂರ್ನಿ ನಡೆಯುತ್ತಿದೆ. ಇನ್ನು ಮುಂದೆ ಮಹಿಳಾ ಐಪಿಎಲ್ ಟೂರ್ನಿ ಕೂಡ ಆರಂಭವಾಗುವ ಎಲ್ಲಾ ಲಕ್ಷಣಗಳು ಕಂಡುಬಂದಿವೆ. ಭಾರತ ಮಹಿಳಾ...
ಆಸ್ಟ್ರೇಲಿಯಾದಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ಸೋಲನುಭವಿಸಿದೆ. ಲೀಗ್ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿತ್ತು ಹರ್ಮನ್ ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ! ಸೆಮಿಫೈನಲ್ನಲ್ಲಿಗೆ ಮಳೆ ಅಡ್ಡಿಯಾಗಿದ್ದರಿಂದ ಲೀಗ್...