ಆಸ್ಟ್ರೇಲಿಯಾದಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ಸೋಲನುಭವಿಸಿದೆ. ಲೀಗ್ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿತ್ತು ಹರ್ಮನ್ ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ! ಸೆಮಿಫೈನಲ್ನಲ್ಲಿಗೆ ಮಳೆ ಅಡ್ಡಿಯಾಗಿದ್ದರಿಂದ ಲೀಗ್...
ಮಾರ್ಚ್ 12 , 15 ಮತ್ತು 18ರಂದು ತವರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಪ್ರಕಟಿಸಿದೆ.
ಕನ್ನಡಿಗ ಸುನೀಲ್ ಜೋಶಿ ಆಯ್ಕೆ...
ಒಂದು ಕಾಲದಲ್ಲಿ ಕ್ರಿಕೆಟ್ ಜಗತ್ತನ್ನು ಆಳಿದ ಕ್ರಿಕೆಟಿಗರು ಮತ್ತೆ ಮೈದಾನದಲ್ಲಿ ಆಡಿದ್ರೆ... ಅದೂ ಕೂಡ ತಮ್ಮ ಸಮಕಾಲೀನ ಸ್ಟಾರ್ ಗಳ ಎದುರು ಹಿಂದಿನಂತೆ ಅಖಾಡಕ್ಕೆ ಇಳಿದ್ರೆ ಹೇಗಿರುತ್ತೆ? ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್,...
ಸದ್ಯ ಎಲ್ಲೆಲ್ಲೂ ಕೊರೋನಾ ವೈರಸ್ ಭೀತಿ. ಕೊರೋನಾ ಹಿನ್ನೆಲೆಯಲ್ಲಿ IPL 2020 ರದ್ದಾಗುತ್ತೆ ಎಂಬ ಮಾತುಗಳು ಕೇಳಿಬಂದಿವೆ. ಚೀನಾದಿಂದ ಹರಡಿದ ಡೆಡ್ಲಿ ಕೊರೋನಾ ವಿಶ್ವದ ನಾನಾ ಕಡೆಗಳಲ್ಲಿ ಆತಂಕ ಸೃಷ್ಟಿಸಿದೆ. ಭಾರತದಲ್ಲಿ ಇದುವರೆಗೆ...
ಕನ್ನಡಿಗ ಕೆ.ಎಲ್ ರಾಹುಲ್ ಸದ್ಯ ವಿಶ್ವ ಕ್ರಿ,ಕೆಟ್ನಲ್ಲಿ ಸಖತ್ ಸದ್ದು ಮಾಡುತ್ತಿರುವ ಹೆಸರು..! ನೋಡು ನೋಡುತ್ತಿದ್ದಂತೆ ಸ್ಟಾರ್ ಆಟಗಾರನಾಗಿ ಬೆಳೆದಿರುವ ಅವರು ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದ ಪ್ರಮುಖ ಶಕ್ತಿಯಾಗಿದ್ದಾರೆ. ಯಾವ್ದೇ ಕ್ರಮಾಂಕದಲ್ಲೂ,...