ಅಕ್ಟೋಬರ್-ನವೆಂಬರ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಪ್ರತಿಷ್ಠಿತ ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ವೈಟ್‌ಬಾಲ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ವೈಟ್‌ಬಾಲ್ ಮತ್ತು ರೆಡ್‌ಬಾಲ್ ಎರಡಕ್ಕೂ...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದ್ವಿತೀಯ ಹಂತದ ಟೂರ್ನಿಗಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಸೆಪ್ಟೆಂಬರ್ 11ರ ಶನಿವಾರ ಅಬುಧಾಬಿಗೆ ತಲುಪಿದ್ದಾರೆ. ವೇಗಿ ಜಸ್‌ಪ್ರೀತ್ ಬೂಮ್ರಾ ಮತ್ತು ಬ್ಯಾಟ್ಸ್‌ಮನ್...
ಟಿ20 ವಿಶ್ವಕಪ್ 2021ಗಾಗಿ ಪ್ರಕಟವಾಗಿರುವ ದಕ್ಷಿಣ ಆಫ್ರಿಕಾ ತಂಡ ಬಲಿಷ್ಠವಾಗಿದೆ. ಆದರೆ ಆರಂಭಿಕ ಬ್ಯಾಟ್ಸ್‌ಮನ್ ಜನ್ನೆಮನ್ ಮಲನ್ ತಂಡದಲ್ಲಿ ಕಾಣಿಸಿಕೊಂಡಿಲ್ಲ. ತೆಂಬ ಬವುಮಾ ತಂಡದ ನಾಯಕರಾಗಿ ಹೆಸರಿಸಲ್ಪಟ್ಟಿದ್ದಾರೆ. ಇನ್ನು ತಂಡದ ಪ್ರಮುಖ ಆಟಗಾರ...
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್, ಫಿನ್ ಅಲೆನ್ 12, ರಾಚಿನ್ ರವೀಂದ್ರ 0, ವಿಲ್ ಯಂಗ್ 46, ಟಾಮ್ ಲಾಥಮ್ 21, ಕಾಲಿನ್ ಡಿ ಗ್ರಾಂಡ್‌ಹೋಮ್ 0, ಹೆನ್ರಿ ನಿಕೋಲ್ಸ್ 1,...
ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಗೆ ಕಾರಣರಾಗಿದ್ದಾರೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಬೂಮ್ರಾ ವಿಶೇಷ ಸಾಧನೆಗಾಗಿ...