ಮಹೇಂದ್ರ ಸಿಂಗ್ ಧೋನಿ.. ಭಾರತ ಕ್ರಿಕೆಟ್ಗೆ ಹೊಸ ಭಾಷ್ಯ ಬರೆದ ಯುಶಸ್ವಿ ನಾಯಕ. ಇಡೀ ವಿಶ್ವಕ್ರಿಕೆಟ್ ಕಂಡ ಅದ್ಭುತ ಕ್ರಿಕೆಟಿಗ. ಸಹಜವಾಗಿ ಧೋನಿ ನಿವೃತ್ತಿ ಸನಿಹದಲ್ಲಿದ್ದಾರೆ. ಭಾರತಕ್ಕೆ ಒಂದಲ್ಲ ಎರಡು (ಟಿ20, ಏಕದಿನ)...
ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಂಬರ್ 1 ಪಟ್ಟವನ್ನು ಕಾಯ್ದುಕೊಂಡಿದ್ದಾರೆ. ಒಡಿಐನಲ್ಲೂ ಕೊಹ್ಲಿ ನಂಬರ್ 1 ಪಟ್ಟದಲ್ಲಿದ್ದು, ಟೆಸ್ಟ್ನಲ್ಲೂ ಅದೇ ಸ್ಥಾನದಲ್ಲಿ...
ಅತಿಥೇಯ ಇಂಗ್ಲೆಂಡ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬೌಂಡರಿ ಲೆಕ್ಕಾಚಾರದಲ್ಲಿ ರೋಚಕ ಗೆಲುವು ಕಂಡು ಚೊಚ್ಚಲ ಬಾರಿಗೆ ವಿಶ್ವಕಪ್ ತನ್ನದಾಗಿಸಿಕೊಂಡಿರುವುದು ಮುಗಿದ ಅಧ್ಯಾಯ..!
ಈಗ 2020ರಲ್ಲಿ ವೆಸ್ಟ್ಇಂಡೀಸ್ನಲ್ಲಿ ನಡೆಯಲಿರುವ ಟಿ20 ಮತ್ತು 2023ರಲ್ಲಿ ಭಾರತದಲ್ಲಿ ನಡೆಯಲಿರುವ...
ಇಂಗ್ಲೆಂಡ್ನಲ್ಲಿ ಇತ್ತೀಚೆಗೆ ನಡೆದ ವಿಶ್ವಕಪ್ ಕಥೆ ಮುಗಿದ ಅಧ್ಯಾಯ. ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬೌಂಡರಿ ಲೆಕ್ಕಾಚಾರದಡಿ ಅದೃಷ್ಟದ ಗೆಲುವು ಪಡೆಯುವುದರೊಂದಿಗೆ ಕ್ರಿಕೆಟ್ ಜನಕರಾದ ಇಂಗ್ಲೆಂಡಿನವರು ಮೊಟ್ಟ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ...
ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್, 3 ಒಡಿಐ ಹಾಗೂ 3 ಟಿ20 ಮ್ಯಾಚ್ಗಳ ಸರಣಿಗೆ ಟೀಮ್ ಇಂಡಿಯಾವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಕನ್ನಡಿಗರಾದ ಕೆ.ಎಲ್ ರಾಹುಲ್, ಮನೀಷ್ ಪಾಂಡೆ ಮತ್ತು ಮಯಾಂಕ್...