ಕ್ರಿಕೆಟ್

ಅಪರೂಪದ ದಾಖಲೆ ಬರೆದ ಭುವನೇಶ್ವರ್ ಕುಮಾರ್

ಶ್ರೀಲಂಕಾ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್ ತಂಡದ ಉಪ ನಾಯಕ ಭುವನೇಶ್ವರ್ ಕುಮಾರ್ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಬಲು ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯನ್ನು ಒಳ್ಳೆಯ ದಾಖಲೆ ಅನ್ನುತ್ತೀರೋ ಅಥವಾ ಕೆಟ್ಟ ದಾಖಲೆ...

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕೊರೊನಾ ವೈರಸ್‌ ತಡೆಯಲು ವಿಶೇಷ ಬೆಡ್

ಪ್ರತಿಷ್ಠಿತ ಟೋಕಿಯೊ ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೇವಲ ನಾಲ್ಕು ದಿನಗಳು ಮಾತ್ರವೇ ಬಾಕಿಯಿದೆ. ಈಗಾಗಲೇ ಹಲವಾರು ದೇಶಗಳ ಕ್ರೀಡಾಪಟುಗಳು ಟೋಕಿಯೋಗೆ ಆಗಮಿಸಿದ್ದು ಅಂತಿಮ ಹಂತದ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಆದರೆ ಈ ಬಾರಿಯ ಒಲಿಂಪಿಕ್ಸ್...

ಆಸ್ಟ್ರೇಲಿಯಾ ಕ್ರಿಕೆಟ್‌ಗೆ ನೂತನ ನಾಯಕ

ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಹೀನಾಯವಾಗಿ ಸೋಲು ಕಂಡಿದೆ. 1-4 ಅಂತರದಿಂದ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ತಂಡಕ್ಕೆ ಶರಣಾಗಿ ಸರಣಿಯನ್ನು ವೆಸ್ಟ್ ಇಂಡೀಸ್‌ಗೆ ಒಪ್ಪಿಸಿದೆ. ಈಗ...

ದ್ರಾವಿಡ್ Xl vs ಶಾಸ್ತ್ರಿ XI ಗೆ ಒತ್ತಾಯ!

ಕೊಲಂಬೋ, ಜುಲೈ 19: ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತೀಯ ಆಟಗಾರರ ಪ್ರದರ್ಶನಕ್ಕೆ ಶ್ರೀಲಂಕಾ ತಂಡ ಸೊಲ್ಲೆತ್ತಲೂ ಸಾಧ್ಯವಾಗಲಿಲ್ಲ. ಭಾರತದ ಪ್ರಮುಖ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಗೆ...

ಭಾರತದ ವಿರುದ್ಧದ ಸರಣಿಗೆ ಶ್ರೀಲಂಕಾ ತಂಡ ಪ್ರಕಟ

ಭಾರತ ಹಾಗೂ ಶ್ರೀಲಂಕಾ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಭಾನುವಾರ ಚಾಲನೆ ದೊರೆಯಲಿದೆ. ಆರು ಪಂದ್ಯಗಳ ಸೀಮಿತ ಓವರ್‌ಗಳ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳು ನಡೆಯಲಿದೆ. ಈ ಸರಣಿಗೆ ಶ್ರೀಲಂಕಾ ತಂಡವನ್ನು ಇಂದು...

Popular

Subscribe

spot_imgspot_img