No menu items!
12 C
Munich
Monday, October 5, 2026
- Advertisement -spot_img

CATEGORY

ಕ್ರಿಕೆಟ್

ರೋಹಿತ್ ಬಗ್ಗೆ ಕೇವಲವಾಗಿ ಮಾತನಾಡಬೇಡ ಅಮೀರ್: ಕನೇರಿಯಾ

ಪಾಕಿಸ್ತಾನ ಕ್ರಿಕೆಟ್ ತಂಡ ಮಾಜಿ ವೇಗಿ ಮೊಹಮ್ಮದ್ ಅಮೀರ್, ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಬಗ್ಗೆ ಕಾಮೆಂಟ್ ಮಾಡಿದ್ದರು. ರೋಹಿತ್‌ಗೆ ಬೌಲಿಂಗ್‌ ಮಾಡೋದು ತುಂಬಾ ಸುಲಭ ಎಂದು ಅಮೀರ್ ಹೇಳಿಕೆ ನೀಡಿದ್ದರು....

ಪೂಮಾದಿಂದ ಉಚಿತ ಶೂ ಪಡೆದಿದ್ದ ಕ್ರಿಕೆಟಿಗನಿಗೆ ಸಂಕಷ್ಟ!

ಇತ್ತೀಚೆಗಷ್ಟೇ ಜಿಂಬಾಬ್ವೆ ತಂಡದ ಆಟಗಾರ ರ‍್ಯಾನ್ ಬರ್ಲ್‌ ಕ್ರಿಕೆಟ್ ಆಡಲು ಸರಿಯಾದ ಶೂ ಇಲ್ಲ, ಕಿತ್ತುಹೋದ ಶೂಗಳನ್ನು ಧರಿಸಿ ಕ್ರಿಕೆಟ್ ಆಡುತ್ತಿದ್ದೇವೆ, ಪ್ರತಿ ಸರಣಿ ಮುಗಿದ ನಂತರ ಕಿತ್ತುಹೋದ ಶೂಗಳನ್ನು ನಾವೇ ಅಂಟಿಸಿಕೊಳ್ಳುತ್ತಿದ್ದೇವೆ...

ಆಪರೇಷನ್ ಗೆ ಒಳಗಾಗಿದ್ದ ಕೆಎಲ್ ರಾಹುಲ್ ಚೇತರಿಕೆ

ಈ ಬಾರಿಯ ಐಪಿಎಲ್ ಟೂರ್ನಿಯ ವೇಳೆ ಅಪೆಂಡಿಸಿಟೀಸ್‌ಗೆ ಒಳಗಾಗಿದ್ದ ಕೆಎಲ್ ರಾಹುಲ್‌ಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯ ಕೆಎಲ್ ರಾಹುಲ್ ಅಪೆಂಡಿಸಿಟೀಸ್‌ನಿಂದ ಚೇತರಿಸಿಕೊಳ್ಳುತ್ತಿದ್ದು ಇಂಗ್ಲೆಂಡ್‌ಗೆ ಪ್ರವಾಸ ಹೋಗಲಿರುವ ಟೀಮ್ ಇಂಡಿಯಾ ಜೊತೆ ರಾಹುಲ್ ಕೂಡ...

ಮತ್ತೆ ಶುರು ಐಪಿಎಲ್: ದಿನಾಂಕ, ಸ್ಥಳ ಫಿಕ್ಸ್!

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2021ರ ಸೀಸನ್‌ ಕೋವಿಡ್-19 ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು. ಬಯೋ ಬಬಲ್ ಒಳಗಿದ್ದ ಐಪಿಎಲ್ 4 ಫ್ರಾಂಚೈಸಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ...

ಐಪಿಎಲ್ ನಲ್ಲಿ ಕಷ್ಟ: ಕಣ್ಣೀರು ಹಾಕಿದ ವಿದೇಶಿ ಆಟಗಾರ

ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಾವುದೇ ಅಡಚಣೆಗಳಿಲ್ಲದೆ 29 ಪಂದ್ಯಗಳನ್ನು ಯಶಸ್ವಿಯಾಗಿ ಪೂರೈಸಿತು. ಆದರೆ ಐಪಿಎಲ್ ಬಯೋಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರು...

ಮಗುವಿನ ಒಂದು ಔಷಧಿಗೆ 16 ಕೋಟಿ ಒದಗಿಸಿದ ಕೊಹ್ಲಿ!

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇತ್ತೀಚಿಗಷ್ಟೆ ಕೆಟ್ಟೊ ಅಭಿಯಾನದಡಿ ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ಹಣವನ್ನು ಸಂಗ್ರಹಿಸಿದ್ದರು. ಈ 11 ಕೋಟಿಯಲ್ಲಿ ವಿರುಷ್ಕಾ ದಂಪತಿಯದ್ದು 2 ಕೋಟಿ ದೇಣಿಗೆ...

ಟೀಮ್ ಇಂಡಿಯಾಗಿಂತ ನ್ಯೂಜಿಲೆಂಡ್‌ಗೆ ಹೆಚ್ಚು ಅನುಕೂಲ

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದ ಕುರಿತು ವಿಶ್ವದ ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ...

ಪಿಎಸ್ಎಲ್ ನಿಂದ ಹೊರಬಿದ್ದ ಅಫ್ರಿದಿ

2021ರ ಪಾಕಿಸ್ತಾನ್ ಸೂಪರ್ ಲೀಗ್ ಟೂರ್ನಿ ಫೆಬ್ರವರಿ 20ರಂದು ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಆರಂಭವಾಗಿತ್ತು. ಇಂಡಿಯನ್ ಪ್ರೀಮಿಯರ್ ಲೀಗ್ ಮಾದರಿಯಲ್ಲಿಯೇ ಪಿಎಸ್ಎಲ್ ಟೂರ್ನಿಯ ಬಯೋ ಬಬಲ್ ಒಳಗೆ ಕೊರೊನಾವೈರಸ್ ಪ್ರವೇಶಿಸಿ ಕೆಲ ಆಟಗಾರರು...

ಟೀಮ್ ಇಂಡಿಯಾದಲ್ಲಿ ಪ್ರತಿಭಾವಂತರಿಗಿಲ್ಲ ಸ್ಥಾನ: ಉನಾದ್ಕತ್

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಹಾಗೂ ಈ ಪಂದ್ಯ ಮುಗಿದ ಬೆನ್ನಲ್ಲೇ ಆಗಸ್ಟ್ 4ರಿಂದ ಇಂಗ್ಲೆಂಡ್...

ಮಹಿಳಾ ಕ್ರಿಕೆಟಿಗರಿಗೆ ಬಿಸಿಸಿಐ ಹಣದ ಮೋಸ!

ಕೆಲ ದಿನಗಳ ಹಿಂದಷ್ಟೇ ಮಹಿಳಾ ಕ್ರಿಕೆಟ್ ತಂಡಕ್ಕೆ ಕಡಿಮೆ ವೇತನ ಶ್ರೇಣಿಯನ್ನು ಘೋಷಿಸಿದೆ ಎಂದು ಭಾರೀ ಟೀಕೆಗೆ ಒಳಗಾಗಿದ್ದ ಬಿಸಿಸಿಐ ಇದೀಗ ಮತ್ತೊಂದು ಕರ್ಮಕಾಂಡಕ್ಕೆ ಸಿಲುಕಿಕೊಂಡಿದೆ. ಕಳೆದ ವರ್ಷ ಫೆಬ್ರವರಿ - ಮಾರ್ಚ್...

Latest news

- Advertisement -spot_img