ಕ್ರಿಕೆಟ್

ICC Rankings: ಕೊಹ್ಲಿ, ರೋಹಿತ್ ಶರ್ಮಾ ಎಷ್ಟನೇ ಸ್ಥಾನದಲ್ಲಿದ್ದಾರೆ?

ಐಸಿಸಿ ಏಕದಿನ ರ್‍ಯಾಂಕಿಂಗ್‍ನ ಈ ವಾರದ ಪಟ್ಟಿ ಬಿಡುಗಡೆಯಾಗಿದ್ದು ಅತ್ಯುತ್ತಮ ಬ್ಯಾಟ್ಸ್‌ಮನ್‌ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಕಳೆದ ವಾರದ ಪಟ್ಟಿಯಲ್ಲಿಯೂ...

ವಿಶ್ವ ಚಾಂಪಿಯನ್ಶಿಪ್ ನೋಡಲು ಗಂಗೂಲಿಗಿಲ್ಲ ಚಾನ್ಸ್!

ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್‌ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್‌ನಲ್ಲಿಯೇ...

ODI , T20 ವರ್ಲ್ಡ್ ಕಪ್ ಗಳಲ್ಲಿ ಮಹತ್ವದ ಬದಲಾವಣೆ..!

ಮುಂದಿನ 2027 ಮತ್ತು 2031 ಆವೃತ್ತಿಗಳಿಗೆ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯನ್ನು 14 ತಂಡಗಳಿಗೆ ವಿಸ್ತರಿಸುವ ನಿರ್ಧಾರವನ್ನು ಐಸಿಸಿ ಮಂಗಳವಾರ ಪ್ರಕಟಿಸಿದೆ. ಹಾಗೆಯೇ ಪುರುಷರ ಟಿ-20 ವಿಶ್ವಕಪ್ ಟೂರ್ನಿಯನ್ನು 20 ತಂಡಗಳಿಗೆ...

ಕೈಲ್ ಜೆಮಿಸನ್ ಈಗ ವರ್ಷದ ಕ್ರಿಕೆಟಿಗ!

ನ್ಯೂಜಿಲೆಂಡ್ ತಂಡ ಹಲವು ದಿನಗಳ ಹಿಂದೆಯೇ ಇಂಗ್ಲೆಂಡ್ ತಲುಪಿದ್ದು ಜೂನ್ 18ರಿಂದ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಾಡಲಿದೆ. ಇದಕ್ಕೂ ಮೊದಲು ಇಂಗ್ಲೆಂಡ್ ವಿರುದ್ಧ ಜೂನ್ 2ರಿಂದ ಆರಂಭವಾಗಲಿರುವ...

T20 ವರ್ಲ್ಡ್ ಕಪ್ ಸದ್ಯಕ್ಕೆ ನಡೆಯಲ್ವಾ?

ಕೊರೊನಾವೈರಸ್ ಕಾರಣದಿಂದಾಗಿ ಭಾರತದಲ್ಲಿ ನಡೆಯಬೇಕಿದ್ದ ಹಲವಾರು ಟೂರ್ನಿಗಳು ಮುಂದೂಡಲ್ಪಡುತ್ತಿವೆ. ಇತ್ತೀಚೆಗಷ್ಟೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಮುಂದೂಡಲ್ಪಟ್ಟು ತದನಂತರ ಯುಎಇಯಲ್ಲಿ ನಡೆಸಲು ತೀರ್ಮಾನ ಮಾಡಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಐಪಿಎಲ್ ಬೆನ್ನಲ್ಲೇ ಇದೀಗ...

Popular

Subscribe

spot_imgspot_img