ಕ್ರಿಕೆಟ್

ಅವನ ಜೊತೆ ಡೇಟಿಂಗ್ ಮಾಡಬೇಕೆಂದ ರಶ್ಮಿಕಾ!

ಕನ್ನಡದ 'ಕಿರಿಕ್ ಪಾರ್ಟಿ' ಸಿನಿಮಾದಿಂದ ನಟನೆ ಆರಂಭಿಸಿದ ನಟಿ ರಶ್ಮಿಕಾ ಮಂದಣ್ಣ ತೆಲುಗಿನಲ್ಲಿ ಮಿಂಚಿ ಈಗ ಬಾಲಿವುಡ್‌ಗೆ ಕಾಲಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಈ ನಟಿ ಮಾಧ್ಯಮಗಳಲ್ಲಿಯೂ ಕಾಣಿಸಿಕೊಳ್ಳತ್ತಲೇ ಇರುತ್ತಾರೆ. ಸಂದರ್ಶನಗಳು, ಪಾಪರಾಟ್ಜಿ...

ಆತನಿಂದ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ: ಅಕ್ಷರ್!

2014ರಲ್ಲಿ ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಕ್ಷರ್ ಪಟೇಲ್ ಪದಾರ್ಪಣೆ ಮಾಡಿದರು. ಅಕ್ಷರ್ ಪಟೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 7 ವರ್ಷಗಳು ಕಳೆದಿದ್ದರೂ ಸಹ...

ವಿಲಿಯಮ್ಸನ್ ರಹಾನೆ ಜಾಗ ತುಂಬುತ್ತಾರಂತೆ!

ಇತ್ತೀಚೆಗಷ್ಟೇ ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಕೇನ್ ವಿಲಿಯಮ್ಸನ್ ಒಂದುವೇಳೆ ಭಾರತೀಯ ಆಟಗಾರನಾಗಿದ್ದರೆ ವಿರಾಟ್ ಕೊಹ್ಲಿಗಿಂತ ಅತ್ಯುತ್ತಮ ಆಟಗಾರನಾಗಿರುತ್ತಿದ್ದರು ಎಂದು ಹೇಳಿಕೆ ನೀಡುವ ಮೂಲಕ ಭಾರಿ ಚರ್ಚೆಗೆ ಕಾರಣರಾಗಿದ್ದರು. ಇದೀಗ ಮತ್ತೊಬ್ಬ...

ಐಪಿಎಲ್ ನಿಂದ ಉಂಟಾದ ಕಷ್ಟವನ್ನು ಬಿಚ್ಚಿಟ್ಟ ವಾರ್ನರ್ ಪತ್ನಿ

ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಾವುದೇ ಅಡಚಣೆಗಳಿಲ್ಲದೆ 29 ಪಂದ್ಯಗಳನ್ನು ಯಶಸ್ವಿಯಾಗಿ ಪೂರೈಸಿತು. ಆದರೆ ಐಪಿಎಲ್ ಬಯೋಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರು...

ರೋಹಿತ್ ಬಗ್ಗೆ ಕೇವಲವಾಗಿ ಮಾತನಾಡಬೇಡ ಅಮೀರ್: ಕನೇರಿಯಾ

ಪಾಕಿಸ್ತಾನ ಕ್ರಿಕೆಟ್ ತಂಡ ಮಾಜಿ ವೇಗಿ ಮೊಹಮ್ಮದ್ ಅಮೀರ್, ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಬಗ್ಗೆ ಕಾಮೆಂಟ್ ಮಾಡಿದ್ದರು. ರೋಹಿತ್‌ಗೆ ಬೌಲಿಂಗ್‌ ಮಾಡೋದು ತುಂಬಾ ಸುಲಭ ಎಂದು ಅಮೀರ್ ಹೇಳಿಕೆ ನೀಡಿದ್ದರು....

Popular

Subscribe

spot_imgspot_img