ಇತ್ತೀಚೆಗಷ್ಟೇ ಜಿಂಬಾಬ್ವೆ ತಂಡದ ಆಟಗಾರ ರ‍್ಯಾನ್ ಬರ್ಲ್ ಕ್ರಿಕೆಟ್ ಆಡಲು ಸರಿಯಾದ ಶೂ ಇಲ್ಲ, ಕಿತ್ತುಹೋದ ಶೂಗಳನ್ನು ಧರಿಸಿ ಕ್ರಿಕೆಟ್ ಆಡುತ್ತಿದ್ದೇವೆ, ಪ್ರತಿ ಸರಣಿ ಮುಗಿದ ನಂತರ ಕಿತ್ತುಹೋದ ಶೂಗಳನ್ನು ನಾವೇ ಅಂಟಿಸಿಕೊಳ್ಳುತ್ತಿದ್ದೇವೆ...
ಈ ಬಾರಿಯ ಐಪಿಎಲ್ ಟೂರ್ನಿಯ ವೇಳೆ ಅಪೆಂಡಿಸಿಟೀಸ್‌ಗೆ ಒಳಗಾಗಿದ್ದ ಕೆಎಲ್ ರಾಹುಲ್‌ಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯ ಕೆಎಲ್ ರಾಹುಲ್ ಅಪೆಂಡಿಸಿಟೀಸ್‌ನಿಂದ ಚೇತರಿಸಿಕೊಳ್ಳುತ್ತಿದ್ದು ಇಂಗ್ಲೆಂಡ್‌ಗೆ ಪ್ರವಾಸ ಹೋಗಲಿರುವ ಟೀಮ್ ಇಂಡಿಯಾ ಜೊತೆ ರಾಹುಲ್ ಕೂಡ...
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಸೀಸನ್ ಕೋವಿಡ್-19 ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು. ಬಯೋ ಬಬಲ್ ಒಳಗಿದ್ದ ಐಪಿಎಲ್ 4 ಫ್ರಾಂಚೈಸಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ...
ಏಪ್ರಿಲ್ 9ರಂದು ಆರಂಭವಾಗಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಾವುದೇ ಅಡಚಣೆಗಳಿಲ್ಲದೆ 29 ಪಂದ್ಯಗಳನ್ನು ಯಶಸ್ವಿಯಾಗಿ ಪೂರೈಸಿತು. ಆದರೆ ಐಪಿಎಲ್ ಬಯೋಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರು...
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇತ್ತೀಚಿಗಷ್ಟೆ ಕೆಟ್ಟೊ ಅಭಿಯಾನದಡಿ ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ಹಣವನ್ನು ಸಂಗ್ರಹಿಸಿದ್ದರು. ಈ 11 ಕೋಟಿಯಲ್ಲಿ ವಿರುಷ್ಕಾ ದಂಪತಿಯದ್ದು 2 ಕೋಟಿ ದೇಣಿಗೆ...