ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ 20 ಸದಸ್ಯರ ನ್ಯೂಜಿಲೆಂಡ್ ತಂಡ ಈಗಾಗಲೇ ಸೌತಾಂಪ್ಟನ್...
2015ರಿಂದ ಟೀಮ್ ಇಂಡಿಯಾ ಎ ಮತ್ತು ಅಂಡರ್-19 ತಂಡಗಳಿಗೆ ತರಬೇತಿಯನ್ನು ನೀಡುತ್ತಿರುವ ರಾಹುಲ್ ದ್ರಾವಿಡ್ ಈಗಾಗಲೇ ಹಲವಾರು ಪ್ರತಿಭೆಗಳನ್ನು ಟೀಮ್ ಇಂಡಿಯಾಗೆ ನೀಡಿದ್ದಾರೆ. ದ್ರಾವಿಡ್ ಗರಡಿಯಲ್ಲಿ ಬೆಳೆದಿರುವ ಹಲವಾರು ಕ್ರಿಕೆಟಿಗರು ಪ್ರಸ್ತುತ ಟೀಮ್...
ಟೀಮ್ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ದೀಪಕ್ ಚಹರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ತಾನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ...
ಮಹೇಂದ್ರ ಸಿಂಗ್ ಧೋನಿ, ನಾಯಕನಾಗಿ ಟೀಂ ಇಂಡಿಯಾಗೆ ಹಲವಾರು ದೊಡ್ಡ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದು ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ನಾಯಕರಲ್ಲೊಬ್ಬರಾಗಿದ್ದಾರೆ. ಕೇವಲ ನಾಯಕನಾಗಿ ಮಾತ್ರವಲ್ಲದೆ ಓರ್ವ ಬ್ಯಾಟ್ಸ್‌ಮನ್ ಆಗಿ ಕೂಡ ಮಹೇಂದ್ರ ಸಿಂಗ್...
ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಉದ್ಘಾಟನಾ ಪಂದ್ಯದ ಮೂಲಕ ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ಕೊರೊನಾವೈರಸ್...