ಕ್ರಿಕೆಟ್

ಟೀಮ್ ಇಂಡಿಯಾದಲ್ಲಿ ಸರಿಯಾದ ಅವಕಾಶ ಕೊಡ್ತಿಲ್ಲ : ಚಾಹಲ್

ತನಗೆ ಮತ್ತು ಕುಲ್‌ದೀಪ್ ಯಾದವ್‌ಗೆ ಟೀಂ ಇಂಡಿಯಾ ತಂಡದಲ್ಲಿ ಸತತವಾಗಿ ಆಡುವ ಅವಕಾಶ ಸಿಗದಿರುವುದರ ಬಗ್ಗೆ ಯುಜುವೇಂದ್ರ ಚಹಾಲ್ ಮೌನ ಮುರಿದಿದ್ದಾರೆ. 2019ರ ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ...

ಆರ್ಸಿಬಿಯ ಈ ಆಟಗಾರನ ವಿಕೆಟ್ ಪಡೆಯಬೇಕೆಂದ ಹರ್ಷಲ್ ಪಟೇಲ್

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಹರ್ಷಲ್ ಪಟೇಲ್ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಟೂರ್ನಿಯಲ್ಲಿ 7 ಪಂದ್ಯಗಳನ್ನಾಡಿ 17 ವಿಕೆಟ್ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಹರ್ಷಲ್...

ಈ ಆಟಗಾರ ಟೀಮ್ ಇಂಡಿಯಾ ನಾಯಕನಾಗಬೇಕು ಎಂದ ದೀಪಕ್ ಚಹಾರ್

ಇಂಗ್ಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ತಂಡ ಪ್ರಕಟವಾದ ಬಳಿಕ ಸದ್ಯ ಶ್ರೀಲಂಕಾ ವಿರುದ್ಧದ ಟೀಮ್ ಇಂಡಿಯಾ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿಯೇ ಚರ್ಚೆಗಳು ನಡೆಯುತ್ತಿವೆ. ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಮ್...

ಭಾರತೀಯರ ವಿಕೆಟ್ ಪಡೆಯೋದು ಸುಲಭ : ಅಮೀರ್

ಕಳೆದ ಡಿಸೆಂಬರ್ ಸಮಯದಲ್ಲಿ ಪಾಕಿಸ್ತಾನದ ಪ್ರಮುಖ ವೇಗಿ ಮೊಹಮ್ಮದ್ ಅಮಿರ್ ಅಂತಾರಾಷ್ಟ್ರೀಯ ಕ್ರಿಕೆಟ್‌‌ಗೆ ದಿಢೀರ್ ನಿವೃತ್ತಿ ಘೋಷಿಸುವುದರ ಮೂಲಕ ಎಲ್ಲರಲ್ಲಿಯೂ ಅಚ್ಚರಿಯನ್ನು ಮೂಡಿಸಿದ್ದರು. ಉತ್ತಮ ಪ್ರದರ್ಶನ ನೀಡುತ್ತಿದ್ದ ಸಮಯದಲ್ಲಿಯೇ ಮೊಹಮ್ಮದ್ ಅಮೀರ್ ಈ...

ಜಾಗ ಯಾವುದೇ ಆದ್ರೂ ಬಿಡಲ್ಲ; ನ್ಯೂಜಿಲೆಂಡ್ ಗೆ ಪೂಜಾರ ವಾರ್ನಿಂಗ್

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ 20 ಆಟಗಾರರ ಭಾರತ ತಂಡವನ್ನು...

Popular

Subscribe

spot_imgspot_img