No menu items!
31 C
Munich
Sunday, June 21, 2026
- Advertisement -spot_img

CATEGORY

ಕ್ರಿಕೆಟ್

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯ ಸುತ್ತಿದ ಆಟಗಾರರು

ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಹೀನಾಯ ಸೋಲನ್ನು ಕಂಡಿತ್ತು. ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೋಲುವುದರ ಮೂಲಕ ನಿರಾಶಾದಾಯಕ...

ಧೋನಿಗೆ ಶೇನ್ ವ್ಯಾಟ್ಸನ್ ಕಡೆಯಿಂದ ವಿಶೇಷ ಸಂದೇಶ

2020ರ ಐಪಿಎಲ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಗೊಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು. ಕಳೆದ ಬಾರಿ ನೀಡಿದ ಕಳಪೆ ಪ್ರದರ್ಶನದಿಂದ ಹೊರಬಂದು...

ಚಪ್ಪಲಿ ಪೋಸ್ಟ್ ಮಾಡಿದ ಆರ್‌ಸಿಬಿಗೆ ಉಗಿದ ಫ್ಯಾನ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಬರೀ ಒಂದು ಐಪಿಎಲ್ ತಂಡವಲ್ಲ, ಅಭಿಮಾನಿಗಳ ಪಾಲಿಗೆ ಇದೊಂದು ಎಮೋಷನ್. ಐಪಿಎಲ್ ಇತಿಹಾಸದಲ್ಲಿ ಯಾವ ತಂಡಕ್ಕೂ ಇರದ ದೊಡ್ಡ ಅಭಿಮಾನಿ ಬಳಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೆ....

ಎಬಿಡಿ ಪ್ರಪೋಸ್ ಮಾಡಿದ್ದ ಭಾರತದ ತಾಣ ಯಾವುದು ಗೊತ್ತಾ?

ಎಬಿ ಡಿವಿಲಿಯರ್ಸ್ ಮತ್ತು ಪತ್ನಿ ಡೇನಿಯಲ್ ಡಿವಿಲಿಯರ್ಸ್ ಅವರದ್ದು 3 ಮಕ್ಕಳುಳ್ಳ ಮುದ್ದಾದ ಕುಟುಂಬ. ಎಬಿ ಡಿವಿಲಿಯರ್ಸ್ ಭಾರತವನ್ನು ಎಷ್ಟರಮಟ್ಟಿಗೆ ಇಷ್ಟಪಡುತ್ತಾರೆ ಎಂಬುದನ್ನು ನಿಮಗೆ ಬಿಡಿಸಿ ಹೇಳುವ ಅಗತ್ಯವಿಲ್ಲ. ಎಬಿ ಡಿವಿಲಿಯರ್ಸ್ ಭಾರತವನ್ನು...

ಹೈದರಾಬಾದ್ ಹೆಚ್ಚಿನ ಪಂದ್ಯಗಳನ್ನು ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದ ಸಾನಿಯಾ ಮಿರ್ಜಾ ತಂದೆ

14ನೇ ಆವೃತ್ತಿಯ ಐಪಿಎಲ್ ಸದ್ಯ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಖುಷಿ ತಂದಂತಿಲ್ಲ. ಟೂರ್ನಿಯ ಮೊದಲ ಎರಡೂ ಪಂದ್ಯಗಳನ್ನು ಸಹ ಕೈಚೆಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ....

ಕೆಟ್ಟ ದಾಖಲೆ ಮುಂದುವರೆಸಿದ ಪೃಥ್ವಿ ಶಾ

  ಕಳೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಪೃಥ್ವಿ ಶಾ ಐಪಿಎಲ್ ನಲ್ಲಿ ಮಿಂಚುವ ಮುನ್ಸೂಚನೆಯನ್ನು ನೀಡಿದ್ದರು. ಯುಎಇಯಲ್ಲಿ ಕಳೆದ ಬಾರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ...

ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಮಂಕಾದ್ರಾ ವಿರಾಟ್ ಕೊಹ್ಲಿ?

  ವಿರಾಟ್ ಕೊಹ್ಲಿ ಪ್ರಸ್ತುತ ನಡೆಯುತ್ತಿರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಐಪಿಎಲ್ ಶುರುವಾದದಾಗಿನಿಂದ ಇಲ್ಲಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆದ್ದಿಲ್ಲವೆಂಬ ಬೇಸರ ಒಂದೆಡೆಯಾದರೆ, ಇದೇ ವೇಳೆ 1258...

ಹೈದರಾಬಾದ್ ತಂಡದ ಈ ಬೌಲರ್ ಮುಂದೆ ವಿರಾಟ್ ಕೊಹ್ಲಿ ಆಟ ಕಷ್ಟ!

ಕ್ರಿಕೆಟ್ ಜಗತ್ತಿನಲ್ಲಿ ಪ್ರಸ್ತುತ ಬೆಸ್ಟ್ ಬ್ಯಾಟ್ಸ್‌ಮನ್‌ ಎಂದರೆ ವಿರಾಟ್ ಕೊಹ್ಲಿ. ಈ ಹಿಂದೆ ನಿರ್ಮಿಸಲಾಗಿದ್ದ ಹಲವಾರು ದಾಖಲೆಗಳನ್ನು ಸರಿಗಟ್ಟಿ ತನ್ನದೇ ಆದ ಹಲವಾರು ಹೊಸ ದಾಖಲೆಗಳನ್ನು ಮತ್ತು ಮೈಲಿಗಲ್ಲುಗಳನ್ನು ನಿರ್ಮಿಸಿರುವ ವಿರಾಟ್ ಕೊಹ್ಲಿ...

ವಿರಾಟ್ ಕೊಹ್ಲಿ ಹಿಂದಿಕ್ಕಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ ಬಾಬರ್ ಅಜಂ!

ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್‌ಮನ್‌ ಬಾಬರ್ ಅಜಂ ಅಗ್ರಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಬಾಬರ್ ಅಜಂ ಈ ಬಾರಿ ಖಚಿತವಾಗಿ ಐಸಿಸಿ ಏಕದಿನ...

ರಿಷಭ್ ಪಂತ್ ಕೊಹ್ಲಿ ಮತ್ತು ವಿಲಿಯಮ್ಸನ್ ಇದ್ದಂತೆ ಎಂದ ಮಾಜಿ ಕ್ರಿಕೆಟಿಗ

ಕಳೆದ ವರ್ಷ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯಲ್ಲಿ ಮತ್ತು ಈ ವರ್ಷ ಇಂಗ್ಲೆಂಡ್ ವಿರುದ್ಧ ನಡೆದ ಸರಣಿಗಳಲ್ಲಿ ಮಿಂಚುವ ಮೂಲಕ ತಾನೊಬ್ಬ ಪ್ರತಿಭಾವಂತ ಆಟಗಾರ ಎಂಬುದನ್ನು ರಿಷಭ್ ಪಂತ್ ಸಾಬೀತುಪಡಿಸಿಕೊಂಡರು....

Latest news

- Advertisement -spot_img