ಕ್ರಿಕೆಟ್

ಕ್ರಿಕೆಟರ್ ತಾಯಿಯ ಚಿಕಿತ್ಸೆಗೆ ಹಣದ ಕೊರತೆ ಎಂದ ಕೂಡಲೇ ಸಹಾಯ ಮಾಡಿದ ಕೊಹ್ಲಿ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚಿಗಷ್ಟೆ ಕೊರೊನಾ ವಿರುದ್ಧದ ಹೋರಾಟಕ್ಕೆ ಅಭಿಯಾನವೊಂದರಡಿ ತಾವೂ ದೇಣಿಗೆ ನೀಡಿ ಹಣವನ್ನು ಸಂಗ್ರಹಿಸುವುದರ ಮೂಲಕ ಮಾನವೀಯತೆಯನ್ನು ಮೆರೆದಿದ್ದರು. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ...

ಅಂದು ಐಪಿಎಲ್ ಸರಿಯಿಲ್ಲ ಇಂದು ಐಪಿಎಲ್ ಬೇಕು ಎಂದ ಸ್ಟೇನ್!

ಕಳೆದ ಮಾರ್ಚ್ ತಿಂಗಳಿನಲ್ಲಿ ಸೌತ್ ಆಫ್ರಿಕಾ ವೇಗಿ ಡೇಲ್ ಸ್ಟೇನ್ ಬೇಡವಾಗಿದ್ದ ವಿವಾದವೊಂದನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಿಂತ ಪಾಕಿಸ್ತಾನ್ ಸೂಪರ್ ಲೀಗ್ ಉತ್ತಮ ಎಂದು ಹೇಳಿಕೆ ನೀಡಿದ್ದ...

ಶಿವಸುಂದರ್ ಮಹಿಳಾ ತಂಡಕ್ಕೆ ಬ್ಯಾಟಿಂಗ್ ಕೋಚ್

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಬ್ಯಾಟಿಂಗ್‌ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಶಿವ್ ಸುಂದರ್ ದಾಸ್ ಹೆಸರಿಸಲ್ಪಟ್ಟಿದ್ದಾರೆ. ಮಹಿಳಾ ತಂಡದ ಇಂಗ್ಲೆಂಡ್ ಪ್ರವಾಸದ ವೇಳೆ ದಾಸ್ ಮಾರ್ಗದರ್ಶನ...

ನಾನು ಕಾಲಿಸ್, ವಾಟ್ಸನ್ ರೇಂಜಿನ ಆಟಗಾರ: ವಿಜಯ್ ಶಂಕರ್

ವಿಜಯ್ ಶಂಕರ್ 2019ರ ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾ ಪರ ಆಡಲು ಆಯ್ಕೆಯಾದಾಗಿನಿಂದಲೂ ಸಾಕಷ್ಟು ಚರ್ಚೆಗೀಡಾಗುತ್ತಿದ್ದಾರೆ ಮತ್ತು ಟ್ರೋಲ್‌ಗಳಿಗೆ ಒಳಗಾಗುತ್ತಿದ್ದಾರೆ. 2019ರ ವಿಶ್ವಕಪ್ ತಂಡಕ್ಕೆ ಅಂಬಾಟಿ ರಾಯುಡು ಬದಲು ವಿಜಯ್ ಶಂಕರ್ ಆಯ್ಕೆಯಾದಾಗ...

ಡು ಪ್ಲೆಸಿಸ್ ಮತ್ತು ಪತ್ನಿಗೆ ಕೊಲೆ ಬೆದರಿಕೆಗಳು!

ಕ್ರಿಕೆಟ್ ಪಂದ್ಯಗಳು ವೀಕ್ಷಕರ ಮೇಲೆ ಎಷ್ಟು ಪರಿಣಾಮ ಬೀರುತ್ತವೆ ಎಂದರೆ ಕೆಲವೊಮ್ಮೆ ಈ ಥರದ ಅಭಿಮಾನಿಗಳೂ ಇರುತ್ತಾರಾ ಎನ್ನುವ ಮಟ್ಟಿಗೆ ಕ್ರಿಕೆಟ್ ಅಭಿಮಾನಿಗಳು ಅತಿಯಾಗಿ ವರ್ತಿಸಿಬಿಡುತ್ತಾರೆ. 2007ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ...

Popular

Subscribe

spot_imgspot_img