ಕ್ರಿಕೆಟ್

ಶಿವಸುಂದರ್ ಮಹಿಳಾ ತಂಡಕ್ಕೆ ಬ್ಯಾಟಿಂಗ್ ಕೋಚ್

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಬ್ಯಾಟಿಂಗ್‌ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಶಿವ್ ಸುಂದರ್ ದಾಸ್ ಹೆಸರಿಸಲ್ಪಟ್ಟಿದ್ದಾರೆ. ಮಹಿಳಾ ತಂಡದ ಇಂಗ್ಲೆಂಡ್ ಪ್ರವಾಸದ ವೇಳೆ ದಾಸ್ ಮಾರ್ಗದರ್ಶನ...

ನಾನು ಕಾಲಿಸ್, ವಾಟ್ಸನ್ ರೇಂಜಿನ ಆಟಗಾರ: ವಿಜಯ್ ಶಂಕರ್

ವಿಜಯ್ ಶಂಕರ್ 2019ರ ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾ ಪರ ಆಡಲು ಆಯ್ಕೆಯಾದಾಗಿನಿಂದಲೂ ಸಾಕಷ್ಟು ಚರ್ಚೆಗೀಡಾಗುತ್ತಿದ್ದಾರೆ ಮತ್ತು ಟ್ರೋಲ್‌ಗಳಿಗೆ ಒಳಗಾಗುತ್ತಿದ್ದಾರೆ. 2019ರ ವಿಶ್ವಕಪ್ ತಂಡಕ್ಕೆ ಅಂಬಾಟಿ ರಾಯುಡು ಬದಲು ವಿಜಯ್ ಶಂಕರ್ ಆಯ್ಕೆಯಾದಾಗ...

ಡು ಪ್ಲೆಸಿಸ್ ಮತ್ತು ಪತ್ನಿಗೆ ಕೊಲೆ ಬೆದರಿಕೆಗಳು!

ಕ್ರಿಕೆಟ್ ಪಂದ್ಯಗಳು ವೀಕ್ಷಕರ ಮೇಲೆ ಎಷ್ಟು ಪರಿಣಾಮ ಬೀರುತ್ತವೆ ಎಂದರೆ ಕೆಲವೊಮ್ಮೆ ಈ ಥರದ ಅಭಿಮಾನಿಗಳೂ ಇರುತ್ತಾರಾ ಎನ್ನುವ ಮಟ್ಟಿಗೆ ಕ್ರಿಕೆಟ್ ಅಭಿಮಾನಿಗಳು ಅತಿಯಾಗಿ ವರ್ತಿಸಿಬಿಡುತ್ತಾರೆ. 2007ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ...

ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಗೆ ಆಟಗಾರರಿಂದಲೇ ಬೆದರಿಕೆ!

ಕಳೆದ ಕೆಲವು ವರ್ಷಗಳಿಂದ ಶ್ರೀಲಂಕಾ ಕ್ರಿಕೆಟ್ ತಂಡ ಎಲ್ಲಾ ಕ್ರಿಕೆಟ್ ಮಾದರಿಗಳಲ್ಲಿ ಪರದಾಡುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಹೆಚ್ಚಿನ ಸರಣಿಗಳನ್ನು ಲಂಕಾ ಸಾಲು ಸಾಲಾಗಿ ಸೋಲುತ್ತಿದೆ. ಅಲ್ಲದೆ ಕಳೆದ 5 ವರ್ಷಗಳಲ್ಲಿ ಶ್ರೀಲಂಕಾ ಕ್ರಿಕೆಟ್...

“ನ್ಯೂಜಿಲೆಂಡ್‌ ವಿರುದ್ಧ ಟೀಮ್ ಇಂಡಿಯಾ ಗೆಲ್ಲುವುದು ಕಷ್ಟ”

ಐಪಿಎಲ್ ಮುಂದೂಡಲ್ಪಟ್ಟ ನಂತರ ಇದೀಗ ಎಲ್ಲರ ಚಿತ್ತ ಜೂನ್ 18ರಿಂದ ಆರಂಭವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಮೇಲಿದೆ. ಈ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್...

Popular

Subscribe

spot_imgspot_img