ದೇಶದಾದ್ಯಂತ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ತನ್ನ ಭೀಕರತೆಯನ್ನು ಹೆಚ್ಚಿಸುತ್ತಿದ್ದು ಈಗಾಗಲೇ ಸಾಕಷ್ಟು ಜನರನ್ನು ಬಲಿ ಪಡೆದುಕೊಂಡಿದೆ. ಸಾಮಾನ್ಯ ಜನರ ಜೊತೆ ಹಲವಾರು ಕ್ರೀಡಾಪಟುಗಳು ಸಹ ಕೊರೊನಾಗೆ ಬಲಿಯಾಗಿದ್ದು ಪ್ರಸ್ತುತ ಐಪಿಎಲ್...
ಕಳೆದ ವರ್ಷ ಡಿಸೆಂಬರ್ ವೇಳೆಯಲ್ಲಿ ಪಾಕಿಸ್ತಾನದ ವೇಗಿ ಮೊಹಮ್ಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದರ ಮೂಲಕ ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದ್ದರು. ಮೊಹಮ್ಮದ್ ಆಮಿರ್ ನಿವೃತ್ತಿಯನ್ನು ಘೋಷಿಸಿದ ಸಂದರ್ಭದಲ್ಲಿ ಆತನಿಗೆ ಕೇವಲ 28ರ...
ಟೀಮ್ ಇಂಡಿಯಾ ಆಟಗಾರ ಹನುಮ ವಿಹಾರಿ ಶನಿವಾರ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ವೊಂದಕ್ಕೆ ಇನ್ಸ್ಟಾಗ್ರಾಂ ಬಳಕೆದಾರ ಮಾಡಿದ ಕಾಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.
ಕಳೆದ ಹಲವಾರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೊರೊನಾಸೋಂಕಿತರಿಗೆ ಹನುಮ ವಿಹಾರಿ ಸಹಾಯವನ್ನು ಮಾಡುತ್ತಿದ್ದಾರೆ....
ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಬಳಿಕ ಇದೀಗ ಕ್ರೀಡಾಭಿಮಾನಿಗಳ ಚಿತ್ತ ಜೂನ್ 18ರಿಂದ ಇಂಗ್ಲೆಂಡ್‌ನಲ್ಲಿ ಶುರುವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ...
ಟೀಮ್ ಇಂಡಿಯಾದ ಆಲ್ ರೌಂಡರ್ ವಿಜಯ್ ಶಂಕರ್ 2019ರ ವಿಶ್ವಕಪ್ ನಂತರ ತಂಡದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡೇ ಇಲ್ಲ. 2019ರ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಅವಕಾಶವನ್ನು ವಿಜಯ್ ಶಂಕರ್ ಪಡೆದುಕೊಂಡರೂ ಸಹ ಕೇವಲ...