ಕ್ರಿಕೆಟ್

ವಿರಾಟ್ ಕೊಹ್ಲಿ ಬೆಸ್ಟ್ ಎಂದ ಆಸ್ಟ್ರೇಲಿಯಾ ನಾಯಕ

ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ಕಂಡ ಅತ್ಯುತ್ತಮ ಆಟಗಾರರಲ್ಲೊಬ್ಬರು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿಯೂ ಸಾಕಷ್ಟು ದಾಖಲೆಗಳನ್ನು ಈಗಾಗಲೇ ನಿರ್ಮಿಸಿರುವ ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್‍ನಲ್ಲಿ ತಮ್ಮದೇ ಆದ ದೊಡ್ಡ...

ಪಾಕ್ ನ ಈ ಆಟಗಾರನಿಗೆ ಐಪಿಎಲ್ ಅವಕಾಶ!

ಪಾಕಿಸ್ತಾನದ ವೇಗಿ ಮೊಹಮ್ಮದ್ ಅಮೀರ್ 2020ರ ಡಿಸೆಂಬರ್ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದರ ಮೂಲಕ ಎಲ್ಲರಲ್ಲಿಯೂ ಅಚ್ಚರಿಯನ್ನುಂಟುಮಾಡಿದ್ದರು. ಮೊಹಮ್ಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದಾಗ ಅವರಿಗೆ ಕೇವಲ 28ರ ಹರೆಯ....

ಮಯಾಂಕ್ ಅಗರ್ವಾಲ್ ಟೀಮ್ ಇಂಡಿಯಾಗೆ ಬೇಡ ಎಂದ ಮಾಜಿ ಆಟಗಾರ

ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಬಳಿಕ ಇದೀಗ ಕ್ರೀಡಾಭಿಮಾನಿಗಳ ಚಿತ್ತ ಜೂನ್ 18ರಿಂದ ಇಂಗ್ಲೆಂಡ್‌ನಲ್ಲಿ ಶುರುವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ...

ನನ್ನ ವಿರುದ್ಧ ಕೊಹ್ಲಿ ಯಾವಾಗ್ಲೂ ಸೋಲ್ತಾರೆಂದ ಗಿಲ್!

ಪ್ರಸ್ತುತ ಭಾರತೀಯ ಕ್ರಿಕೆಟ್‌ನ ಪ್ರತಿಭಾವಂತ ಯುವ ಬ್ಯಾಟ್ಸ್‌ಮನ್‌ಗಳಲ್ಲಿ ಶುಭಮನ್‌ ಗಿಲ್‌ ಕೂಡ ಒಬ್ಬರು. ಅದ್ಭುತ ಬ್ಯಾಟಿಂಗ್‌ ತಂತ್ರವನ್ನು ಹೊಂದಿರುವ ಗಿಲ್‌, ಆಕ್ರಮಣಕಾರಿ ಹೊಡೆತಗಳ ಮೂಲಕ ಬೌಲರ್‌ಗಳ ಒತ್ತಡ ಹೇರುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಕಳೆದ ವರ್ಷ...

“ಇಂಗ್ಲೆಂಡ್‌ನಲ್ಲಿ ರೋಹಿತ್ ಆಟ ನಡೆಯೋದಿಲ್ಲ”

ಐಪಿಎಲ್ ಅರ್ಧಕ್ಕೆ ನಿಂತ ಬಳಿಕ ಇದೀಗ ಎಲ್ಲರ ಚಿತ್ತ ಜೂನ್ 18ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಮೇಲಿದೆ. ಈ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಮುಗಿದ...

Popular

Subscribe

spot_imgspot_img