ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಬಳಿಕ ಇದೀಗ ಕ್ರೀಡಾಭಿಮಾನಿಗಳ ಚಿತ್ತ ಜೂನ್ 18ರಿಂದ ಇಂಗ್ಲೆಂಡ್‌ನಲ್ಲಿ ಶುರುವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ...
ಪ್ರಸ್ತುತ ಭಾರತೀಯ ಕ್ರಿಕೆಟ್‌ನ ಪ್ರತಿಭಾವಂತ ಯುವ ಬ್ಯಾಟ್ಸ್‌ಮನ್‌ಗಳಲ್ಲಿ ಶುಭಮನ್ ಗಿಲ್ ಕೂಡ ಒಬ್ಬರು. ಅದ್ಭುತ ಬ್ಯಾಟಿಂಗ್ ತಂತ್ರವನ್ನು ಹೊಂದಿರುವ ಗಿಲ್, ಆಕ್ರಮಣಕಾರಿ ಹೊಡೆತಗಳ ಮೂಲಕ ಬೌಲರ್‌ಗಳ ಒತ್ತಡ ಹೇರುವ ಸಾಮರ್ಥ್ಯವನ್ನು ಹೊಂದಿದ್ದಾರೆ.
ಕಳೆದ ವರ್ಷ...
ಐಪಿಎಲ್ ಅರ್ಧಕ್ಕೆ ನಿಂತ ಬಳಿಕ ಇದೀಗ ಎಲ್ಲರ ಚಿತ್ತ ಜೂನ್ 18ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಮೇಲಿದೆ. ಈ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಮುಗಿದ...
2021ರ ಐಪಿಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದ ಅರ್ಧಕ್ಕೆ ನಿಂತ ಬಳಿಕ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಹಾಗೂ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಕುರಿತು ಚರ್ಚೆಗಳು ನಡೆಯುತ್ತಿವೆ.
ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾರತ ತಂಡದ...
ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು...